BREAKING NEWS – ಶಿವಮೊಗ್ಗದಲ್ಲಿ ಸಿಟಿ ಬಸ್‌ ಪಲ್ಟಿ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
SHIMOGA NEWS, 16 OCTOBER 2024 : ಚಾಲಕನ ನಿಯಂತ್ರಣ ತಪ್ಪಿದ ಸಿಟಿ ಬಸ್‌ (BUS) ಚರಂಡಿಗೆ ಪಲ್ಟಿಯಾಗಿದೆ. ಶಿವಮಗ್ಗದ ಬೊಮ್ಮನಕಟ್ಟೆ ರೈಲ್ವೆ ಗೇಟ್‌ ಬಳಿ ಇಂದು ಬಳೆಗ್ಗೆ ಘಟನೆ ಸಂಭವಿಸಿದೆ.
➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ಬಸ್ಸಿನಲ್ಲಿ ವಿದ್ಯಾರ್ಥಿಗಳು ಸೇರಿ ಸುಮಾರು 20 ಪ್ರಯಾಣಿಕರಿದ್ದರು. ಘಟನೆಯಲ್ಲಿ ಗಾಯಗೊಂಡಿರುವ ಪ್ರಯಾಣಿಕರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಿಟಿ ಬಸ್ಸು ಬೊಮ್ಮನಕಟ್ಟೆಯಿಂದ ಗೋಪಾಳಕ್ಕೆ ತೆರಳುತ್ತಿತ್ತು. ರೈಲ್ವೆ ಗೇಟ್‌ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ವಿದ್ಯುತ್‌ ಕಂಬಕ್ಕೆ ಡಿಕ್ಕಿಯಾಗಿ ಬಳಿಕ ಫೆನ್ಸ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. 

ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆ ಮತ್ತು ಸರ್ಜಿ ಆಸ್ಪತ್ರೆಗೆ ರವಾನಿಸಲಾಗಿದೆ. ವಿನೋಬನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

city-bus-near-railway-gate-at-bommanakatte

PACE-COLLEGE-PRAJNA-NEWS-ADVT

ಇದನ್ನೂ ಓದಿ » ಶಿವಮೊಗ್ಗಕ್ಕೆ ಇವತ್ತು ಯಲ್ಲೋ ಅಲರ್ಟ್‌, ಎಲ್ಲೆಲ್ಲಿ ಎಷ್ಟು ಹೊತ್ತಿಗೆ ಮಳೆಯಾಗಿತ್ತೆ?

Leave a Comment