ಶಿವಮೊಗ್ಗ ಲೈವ್
SHIMOGA NEWS, 18 OCTOBER 2024 : ಕಟ್ಟಡ ನಿರ್ಮಾಣ ಕೆಲಸದಲ್ಲಿ ತೊಡಗಿದ್ದ ಏಳು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಗ್ಲಾದೇಶಿ ಪ್ರಜೆಗಳು (Bangladesh) ಎಂಬ ಶಂಕೆ ಮೇರೆಗೆ ಇವರ ದಾಖಲೆ ಪರಿಶೀಲಿಸಲಾಗುತ್ತಿದೆ. (ಈ ಸುದ್ದಿಯನ್ನು ಇನ್ನು 30 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಸವಳಂಗ ರಸ್ತೆಯಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಏಳು ಮಂದಿಯನ್ನು ಜಯನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರು ಅಕ್ರಮವಾಗಿ ನೆಲೆಸಿರುವ ಬಗ್ಗೆ ಶಂಕೆ ಇದೆ. ಈ ಹಿನ್ನೆಲೆ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಇವರು ಅಕ್ರಮವಾಗಿ ನೆಲೆಸಿರುವುದು ಖಚಿತವಾದರೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಯನಗರ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ.
ಇದನ್ನೂ ಓದಿ » ಲಾಡ್ಜ್ ಕೊಠಡಿಯಲ್ಲಿ ತೀರ್ಥಹಳ್ಳಿ ತಹಶೀಲ್ದಾರ್ ಮೃತದೇಹ ಪತ್ತೆ
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

