ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಣ, ಕಾರಣವೇನು?

RAILWAY NEWS, 18 OCTOBER 2024 : ಬಾಗೇಶಪುರ ಮತ್ತು ಕೋರವಂಗಲ ಸೆಕ್ಷನ್‌ ಮಧ್ಯೆ ಹಳಿ ನಿರ್ವಹಣಾ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಮೈಸೂರು – ತಾಳಗುಪ್ಪ ನಡುವಿನ ಕುವೆಂಪು ಎಕ್ಸ್‌ಪ್ರೆಸ್‌ ರೈಲನ್ನು (Train) ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಿಸಲಾಗುತ್ತಿದೆ ಎಂದು ರೈಲ್ವೆ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಕ್ಟೋಬರ್ 19, 21, 23, 26, 28, 30, ನವೆಂಬರ್ 2, 4, 6, 9, 11, 13, 16, 18, 20, 23, 25, 27, 30,  ಡಿಸೆಂಬರ್  2, 4, 7, 9, 11, 14, 16 ಮತ್ತು 18ರಂದು ಕುವೆಂಪು ಎಕ್ಸ್‌ಪ್ರೆಸ್‌ ರೈಲನ್ನು ನಿಯಂತ್ರಿಸಲಾಗುತ್ತಿದೆ ಎಂದು ತಿಳಿಸಲಾಗಿದೆ.

ಇದನ್ನೂ ಓದಿ » ಮಲೆನಾಡಿನಲ್ಲಿ ಪ್ರತ್ಯೇಕ ರಾಜ್ಯದ ಕೂಗು, ಸತ್ಯಾಗ್ರಹಕ್ಕೆ ದಿನಾಂಕ ಫಿಕ್ಸ್‌

Pace-College-Prajna.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment