ವಿವಿಧ ಯೋಜನೆ, ರೈತರಿಂದ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 18 OCTOBER 2024 : ಕೃಷಿ ಇಲಾಖೆಯ ಕೃಷಿ (Farmers) ಸಂಸ್ಕರಣೆ ಯೋಜನೆಯಡಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಿಟ್ಟಿನ ಗಿರಣಿ, ಖಾರ ಕುಟ್ಟುವ ಯಂತ್ರ, ಶಾವಿಗೆ ಯಂತ್ರ, ಭತ್ತದ ಮಿಲ್, ರೊಟ್ಟಿ ಮಾಡುವ ಯಂತ್ರ ಹಾಗೂ ಸಣ್ಣ ಎಣ್ಣೆ ಗಾಣಗಳು ಸರ್ಕಾರ ಸಹಾಯಧನದಲ್ಲಿ ಲಭ್ಯವಿದೆ. ಇದಕ್ಕೆ ರೈತರಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತ ರೈತರು ಸಮೀಪದ  ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳಿಗೆ ಸಂಪರ್ಕಿಸಬಹುದಾಗಿದೆ. ಅಲ್ಲಿಯೇ ಅರ್ಜಿ ಸಲ್ಲಿಸಿ ಈ ಯೋಜನೆಯ ಉಪಯೋಗ ಪಡೆಯುವಂತೆ ಜಂಟಿ ಕೃಷಿ ನಿರ್ದೇಶಕರ ಡಾ. ಎಂ. ಕಿರಣ್‌ಕುಮಾರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನೂ ಓದಿ » ರೈಲ್ವೆ ಟಿಕೆಟ್‌ ಬುಕಿಂಗ್‌, ನವೆಂಬರ್‌ 1ರಿಂದ ಹೊಸ ನಿಯಮ ಜಾರಿಗೆ

Pace-College-Prajna.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 18, 2024

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment