ಬೃಹತ್‌ ಉದ್ಯೋಗ ಮೇಳ, ಈಗಲೇ ಹೆಸರು ನೋಂದಾಯಿಸಿಕೊಳ್ಳಿ

SHIMOGA NEWS, 18 OCTOBER 2024 : ಬೆಂಗಳೂರಿನಲ್ಲಿ ಅ.20ರಂದು ಬೃಹತ್‌ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿದೆ. ಆಸಕ್ತರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು, ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ.20 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ರಾಜಾಜಿನಗರದ  2ನೆ ಬ್ಲಾಕ್, 28ನೆ ಅಡ್ಡರಸ್ತೆಯಲ್ಲಿರುವ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

100ಕ್ಕೂ ಹೆಚ್ಚಿನ ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸುತ್ತಿವೆ. ಆಸಕ್ತರು ಆನ್‌ಲೈನ್‌ ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿಬೇಕಾಗುತ್ತದೆ ಎಂದು ಶಿವಮೊಗ್ಗ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ » ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್‌ ರೈಲು ಮಾರ್ಗ ಮಧ್ಯೆ 20 ನಿಮಿಷ ನಿಯಂತ್ರಣ, ಕಾರಣವೇನು?

Pace-College-Prajna.

Leave a Comment