ಸಾಲು ಸಾಲು ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ಮೂರು ಮೀಟರ್‌ ಉದ್ದದ ರಶೀದಿ

SHIMOGA NEWS, 18 OCTOBER 2024 : ಸಾಲು ಸಾಲು ಸಂಚಾರ ನಿಯಮ ಉಲ್ಲಂಘಿಸಿದ ಕಾರು ಚಾಲಕನಿಗೆ ಶಿವಮೊಗ್ಗದ ಪಶ್ಚಿಮ ಸಂಚಾರ (Traffic) ಪೊಲೀಸರು ದೊಡ್ಡ ಬಿಲ್‌ ನೀಡಿದ್ದಾರೆ. ಅಲ್ಲದೆ 11 ಸಾವಿರ ರೂ. ದಂಡ ಕಟ್ಟಿಸಿಕೊಂಡಿದ್ದಾರೆ. (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಶಿವಮೊಗ್ಗದ ಶಿವಪ್ಪನಾಯಕ ವೃತ್ತದ ಬಳಿಕ ವಾಹನ ತಪಾಸಣೆ ವೇಳೆ ಕಾರನ್ನು ತಡೆದು ಪರಿಶೀಲಿಸಲಾಗಿದೆ. ಆಗ ಹಲವು ಕಡೆ ಸಂಚಾರ ನಿಯಮ ಉಲ್ಲಂಘಿಸಿರುವುದು ಬೆಳಕಿಗೆ ಬಂದಿದೆ. ಕಾರು ಚಾಲಕನಿಗೆ ಅತಿ ದೊಡ್ಡ ಬಿಲ್‌ ನೀಡಲಾಗಿದೆ. ಅಲ್ಲದೆ ದಂಡವನ್ನು ಕಟ್ಟಿಸಿಕೊಳ್ಳಲಾಗಿದೆ ಎಂದು ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Traffic-fine-for-car-driver-in-Shimoga

ಇದನ್ನೂ ಓದಿ » ನಂದಿನಿಯಿಂದ ಹೊಸ ಉತ್ಪನ್ನ ಮಾರುಕಟ್ಟೆಗೆ, ಇಡ್ಲಿ – ದೋಸೆ ಹಿಟ್ಟು ಪ್ಯಾಕೆಟ್‌ ರಿಲೀಸ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Pace-College-Prajna.

Traffic-fine-for-car-driver-in-Shimoga

Leave a Comment