ಜಾನುವಾರು ಮೈ ತೊಳೆಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಕೊನೆಯುಸಿರು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SORABA NEWS, 18 OCTOBER 2024 : ಜಾನುವಾರ ಮೈ ತೊಳೆಯಲು ಹೋಗಿದ್ದ ಯುವಕ (Youth) ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸೊರಬ ತಾಲೂಕು ಭೈರೆಕೊಪ್ಪ ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಇಲ್ಲಿನ ಮಿಥುನ್‌ ಆರ್‌. ಪಾಟೀಲ್‌ (21) ಮೃತ ದುರ್ದೈವಿ.

ಇಂದು ಬೆಳಗ್ಗೆ ಮಿಥುನ್‌ ಜಾನುವಾರುಗಳ ಮೈ ತೊಳೆಯಲು ಕೆರೆಗೆ ಹೋದಾಗ ಆಕಸ್ಮಿಕವಾಗಿ ಜಾರಿ ಬಿದ್ದು ಕೊನೆ ಉಸಿರೆಳೆದಿದ್ದಾನೆ. ಮಿಥುನ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತೃತೀಯ ಬಿ.ಎ. ವ್ಯಾಸಂಗ ಮಾಡುತ್ತಿದ್ದರು. ಘಟನೆ ಸಂಬಂಧ ಸೊರಬ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಸಿಸಿಟಿವಿ ದೃಶ್ಯ ವೈರಲ್‌, ಐದೇ ಸೆಕೆಂಡ್‌ನಲ್ಲಿ ಭೀಕರ ಅಪಘಾತ

Pace-College-Prajna.

Leave a Comment