ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU NEWS, 19 OCTOBER 2024 : ಮನೆ ಮುಂದೆ ಇಟಿದ್ದ 2 ಕ್ವಿಂಟಾಲ್ ಅಡಿಕೆ (Adike) ರಾತ್ರೋರಾತ್ರಿ ಕಳುವಾಗಿದೆ. ಭದ್ರಾವತಿ ತಾಲೂಕು ಸಿದ್ಲಿಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಅಮಿತ್ ಎಂಬುವವರು ತಮ್ಮ ತೋಟದಲ್ಲಿ ಅಡಿಕೆ ಕೊಯಿಸಿ, ಬೇಯಿಸಿ, ಒಣಗಿಸಿ ಮನೆ ಬಳಿ ಇರಿಸಿದ್ದರು. ಒಟ್ಟು 7 ಚೀಲ ಅಡಿಕೆಯನ್ನು ಮನೆ ಮುಂಭಾಗ ಇರಿಸಿದ್ದರು. ಬೆಳಗ್ಗೆ 4 ಗಂಟೆಗೆ ಎದ್ದು ನೋಡಿದಾಗ ಮೂರು ಚೀಲ ಅಡಿಕೆ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿ ಬಳಿಕ ಹೊಳೆಹೊನ್ನೂರು ಠಾಣೆಗೆ ದೂರು ನೀಡಿದ್ದಾರೆ.
ಇದನ್ನೂ ಓದಿ » ಅಡಿಕೆ ಧಾರಣೆ | 18 ಅಕ್ಟೋಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
ಮೂರು ಚೀಲಗಳಲ್ಲಿ ಒಟ್ಟು 2 ಕ್ವಿಂಟಾಲ್ 10 ಕೆ.ಜಿ.ಯಷ್ಟು ಒಣ ಅಡಿಕೆ ಇತ್ತು. ಇದರ ಮೌಲ್ಯದ 1.08 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






