ಶಿವಮೊಗ್ಗದ ಪೇಸ್‌ ಕಾಲೇಜಿನಲ್ಲಿ ನಾಳೆ ಸ್ಕಾಲರ್‌ಶಿಪ್‌ ಟೆಸ್ಟ್‌, ಈಗಲೇ ಹೆಸರು ನೋಂದಾಯಿಸಿ

EDUCATION NEWS, 19 OCTOBER 2024 : 2025-26ನೇ ಸಾಲಿನ ಪ್ರಥಮ ಪಿ.ಯು.ಸಿ. ತರಗತಿಗೆ ಪ್ರವೇಶಕ್ಕಾಗಿ PACE PU ಕಾಲೇಜಿನಲ್ಲಿ ಪ್ರಜ್ಞಾ ಪ್ರತಿಯೋಗಿತ ಶೀರ್ಷಿಕೆ ಅಡಿಯಲ್ಲಿ ಸ್ಕಾಲರ್‌ಶಿಪ್‌ (SCHOLARSHIP) ನೀಡಲಾಗುತ್ತಿದೆ. ಪ್ರಸ್ತುತ ಹತ್ತನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಸಮಯದಲ್ಲಿ ವಿಶೇಷ ಶುಲ್ಕ ರಿಯಾಯಿತಿ ನೀಡಲಾಗುತ್ತದೆ.

ಇದಕ್ಕಾಗಿ ಅ.20ರಂದು (ಭಾನುವಾರ) ಬೆಳಗ್ಗೆ 10.30 ರಿಂದ 11.30ರವರೆಗೆ ನಗರದ ಪೇಸ್‌ ಪದವಿ ಪೂರ್ವ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಏರ್ಪಡಿಸಲಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ 8951721555, 8951821555 ಗೆ ಸಂಪರ್ಕಿಸಿ.

PACE-COLLEGE-ADVT

ಪೇಸ್‌ ಕಾಲೇಜು ಬಗ್ಗೆ

ಶಿವಮೊಗ್ಗ ನಗರದ ಪೇಸ್ ಪದವಿ ಪೂರ್ವ ಕಾಲೇಜು ಕರ್ನಾಟಕದ ಪ್ರತಿಷ್ಠಿತ ಪದವಿ ಪೂರ್ವ ಕಾಲೇಜುಗಳಲ್ಲಿ ಒಂದಾಗಿದೆ. ಪದವಿ ಪೂರ್ವ ಶಿಕ್ಷಣದ ಜೊತೆಗೆ ಜೆ.ಇ.ಇ., ನೀಟ್, ಎನ್.ಡಿ.ಎ. ಕೆ.ಸಿ.ಇ.ಟಿ. ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಭವಿ ಉಪನ್ಯಾಸಕರುಗಳಿಂದ ಅತ್ಯುತ್ತಮ ತರಬೇತಿ ನೀಡಲಾಗುತ್ತಿದೆ. ಉತ್ತಮ ಫಲಿತಾಂಶವನ್ನು ಗಳಿಸುವಲ್ಲಿ ಯಶಸ್ವಿಯಾಗಿದೆ.

ಇದನ್ನೂ ಓದಿ » ಕೃಷಿ ಮೇಳ, ಈ ಬಾರಿ ಮೇಳದಲ್ಲಿ ಏನೆಲ್ಲ ಇದೆ? ಇಲ್ಲಿದೆ ಡಿಟೇಲ್ಸ್‌

Kalleshwara-Enterprises.webp

PACE-COLLEGE-ONE-DAY-LEFT

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment