ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್‌ ರೌಂಡ್ಸ್‌

RAINFALL NEWS, 20 OCTOBER 2024 : ಭಾರಿ ಮಳೆಗೆ ಶಿವಮೊಗ್ಗ ನಗರದ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ. ಮಳೆಯಿಂದ ಹಾನಿ ಉಂಟಾದ ಪ್ರದೇಶಗಳಿಗೆ ತಹಶೀಲ್ದಾರ್‌ ಗಿರೀಶ್‌ ಭೇಟಿ ನೀಡಿ ಪರಿಶೀಲಿಸಿದರು.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗದ ಎಲ್‌ಬಿಎಸ್‌ ನಗರದಲ್ಲಿ ಚಾನಲ್‌ ತುಂಬಿ ನೀರು ಅಕ್ಕಪಕ್ಕದ ಮನೆಗಳಿಗೆ ನುಗ್ಗಿದೆ. ತಹಶೀಲ್ದಾರ್‌ ಗಿರೀಶ್‌ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದೇ ವೇಳೆ ಸಾರ್ವಜನಿಕರು ಬಡಾವಣೆಯಲ್ಲಿ ಆಗುತ್ತಿರುವ ಸಮಸ್ಯೆಯ ಕುರಿತು ಮಾಹಿತಿ ನೀಡಿದರು.

Tahasildhar-Girish-visit-rain-affected-areas

ಇದನ್ನೂ ಓದಿ » ಸೋಮಕ್ಕನ ವಠಾರ ಜಲಾವೃತ, ದಿನಸಿ ವಸ್ತುಗಳು ನೀರುಪಾಲು

Leave a Comment