ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು, ಸಾವಿರಾರು ಮರಿಗಳು ಸಾವು

SHIMOGA NEWS, 20 OCTOBER 2024 : ಭಾರಿ ಮಳೆಗೆ ಕೆರೆ ನೀರು ಕೋಳಿ ಫಾರಂ (Farm) ನುಗ್ಗಿ ಸಾವಿರಾರು ಕೋಳಿ ಮರಿಗಳು ಸಾವನ್ನಪ್ಪಿವೆ. ಶಿವಮೊಗ್ಗ ತಾಲೂಕು ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈದೊಟ್ಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಚಂದ್ರೇಗೌಡ ಅವರ ಕೋಳಿ ಫಾರಂ ಜಲಾವೃತವಾಗಿದೆ. ಸುಮಾರು 3 ಸಾವಿರ ಕೋಳಿ ಮರಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿವೆ. ಫಾರಂನಲ್ಲಿ 5 ಸಾವಿರ ಮರಿಗಳಿದ್ದವು ಎಂದು ಚಂದ್ರೇಗೌಡ ತಿಳಿಸಿದ್ದಾರೆ. ಈ ಭಾಗದಲ್ಲಿ ಕಳೆದ ರಾತ್ರಿಯಿಂದ ಭಾರಿ ಮಳೆ ಸುರಿಯುತ್ತಿದೆ.

chicken-shed-at-kaidotlu-village-in-Shimoga-taluk

ಇದನ್ನೂ ಓದಿ » ಶಿವಮೊಗ್ಗದ ಮಳೆ ಹಾನಿ ಪ್ರದೇಶಗಳಲ್ಲಿ ತಹಶೀಲ್ದಾರ್‌ ರೌಂಡ್ಸ್‌

Leave a Comment