ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
RAIN NEWS, 20 OCTOBER 2024 : ಸಂಜೆ ಹೊತ್ತಿಗೆ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನಲ್ಲಿ ಪುನಃ ಮಳೆ ಆರಂಭವಾಗಿದೆ. ಗುಡುಗು ಸಹಿತ ಮಳೆ ಸುರಿಯುತ್ತಿದ್ದು ಜನರು ಆತಂಕಕ್ಕೀಡಾಗಿದ್ದಾರೆ.
ಶಿವಮೊಗ್ಗ ತಾಲೂಕಿನ ಶಿವಮೊಗ್ಗ ನಗರ, ಕುಂಚೇನಹಳ್ಳಿ, ಪಿಳ್ಳಂಗೆರೆ, ಅಬ್ಬಲಗೆರೆ, ಕೂಡ್ಲಿ, ಭದ್ರಾವತಿ ತಾಲೂಕಿನ ನಿಂಬೆಗೊಂದಿ, ಮಂಗೋಟೆ, ಮೈದೊಳಲು, ಗುಡಮಘಟ್ಟ, ಎಮ್ಮೆಹಟ್ಟಿ, ದಾಸರಕಲ್ಲಹಳ್ಳಿ, ಕಲ್ಲಿಹಾಳ್, ಅರೆಬಿಳಚಿ, ಅರಕೆರೆಯಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನು, ಉಳಿದ ತಾಲೂಕುಗಳಲ್ಲಿ ಅಲ್ಲಲ್ಲಿ ಚುದರಿದಂತೆ ಸಾಧಾರಣ ಮಳೆಯಾಗುತ್ತಿದೆ.
ಇದನ್ನೂ ಓದಿ » ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್, ನಾಳೆಯೂ ಮುಂದುವರೆಯುತ್ತಾ ಮಳೆ?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422