ಶಿವಮೊಗ್ಗ ಲೈವ್
POWER CUT, 20 OCTOBER 2024 : ಶಿವಮೊಗ್ಗ ನಗರದ ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಓ.ಟಿ.ರಸ್ತೆಗಳಲ್ಲಿ ಕಂಬಗಳನ್ನು ಬದಲಿಸುವ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಅ.21 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 6 ರವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಗಾಂಧಿಬಜಾರ್, ಹರಳೆಣ್ಣೆಕೇರಿ, ಎಲೆರೇವಣ್ಣ ಕೇರಿ, ಲಷ್ಕರ್ ಮೊಹಲ್ಲಾ, ನಾಗಪ್ಪಕೇರಿ, ಅಶೋಕರಸ್ತೆ, ಕುಚ್ಚುಲಕ್ಕಿ ಕೇರಿ, ತುಳುಜಾ ಭವಾನಿ ರಸ್ತೆ, ಸಾವರ್ಕರ್ ನಗರ, ಫಿಶ್ ಮಾರ್ಕೆಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?

ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?
ಇದನ್ನೂ ಓದಿ » ಶಿವಮೊಗ್ಗದಲ್ಲಿ ಸಿಕ್ಕಿಬಿದ್ದ 7 ಮಂದಿಯೂ ಬಾಂಗ್ಲಾ ನಿವಾಸಿಗಳೆ, ಬೆಂಗಳೂರಿಗೆ ರವಾನೆ