ಶಿವಮೊಗ್ಗದಲ್ಲಿ ಮತ್ತೆ ಶುರುವಾಯ್ತು ಮಳೆ, ಜನರಲ್ಲಿ ಆತಂಕ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

RAINFALL NEWS, 20 OCTOBER 2024 : ಶಿವಮೊಗ್ಗ ನಗರದಲ್ಲಿ ಮತ್ತೆ ಮಳೆ ಆರಂಭವಾಗಿದೆ. ಗುಡುಗು ಸಹಿತ ಜೋರಾಗಿ ಮಳೆ ಸುರಿಯುತ್ತಿದ್ದು ಜನರಲ್ಲಿ ಆತಂಕ ಮೂಡಿಸಿದೆ.

ಸಂಜೆ ಕೆಲವು ಹೊತ್ತು ಅಬ್ಬರಿಸಿ ಮರೆಯಾಗಿದ್ದ ಮಳೆ ರಾತ್ರಿಯಾಗುತ್ತಿದ್ದಂತೆ ಜೋರಾಗಿದೆ. ಕಳೆದ ರಾತ್ರಿ ಮತ್ತು ಭಾನುವಾರ ಬೆಳಗ್ಗೆ ಸುರಿದ ಮಳೆಗೆ ನಗರದ ವಿವಿಧೆಡೆ ಬಡಾವಣೆಗಳು, ಮನೆಗಳು ಜಲಾವೃತವಾಗಿದ್ದವು. ದೊಡ್ಡ ಪ್ರಮಾಣದ ಹಾನಿ ಸಂಭವಿಸಿದೆ. ಈಗ ಮತ್ತೆ ವರುಣ ಅಬ್ಬರಿಸುತ್ತಿದ್ದು ರಾಜಾ ಕಾಲುವೆ, ಚಾನಲ್‌ ಅಕ್ಕಪಕ್ಕದ ಬಡಾವಣೆ ನಿವಾಸಿಗಳಲ್ಲಿ ಭೀತಿ ಉಂಟಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

night-rain-in-shimoga

ಇದನ್ನೂ ಓದಿ » ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

Leave a Comment