WEATHER REPORT, 21 OCTOBER 2024 : ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ ಮಳೆಯಿಂದಾಗಿ ತಪಮಾನ ತುಸು ತಗ್ಗಿದೆ. ಇನ್ನೊಂದೆಡೆ ಇವತ್ತು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಹಾಗಾಗಿ ಹಾವಾಮಾನ ಇಲಾಖೆ ಯಲ್ಲೋ ಅಲರ್ಟ್ ಪ್ರಕಟಿಸಿದೆ.
ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
» ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?
» ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಇವತ್ತು ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ.

» ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮತ್ತೆ ಶುರುವಾಯ್ತು ಮಳೆ, ಜನರಲ್ಲಿ ಆತಂಕ