GOOD MORNING SHIMOGA | ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಫಟಾಫಟ್‌ ಸುದ್ದಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

GOOD MORNING SHIMOGA, 23 OCTOBER 2024

#fed740 - SHUBODAYA-SHIVAMOGGA

ಜಗತ್ತಿನ ಎಲ್ಲಾ ಪ್ರತಿಭಾಶಾಲಿಗಳು ತಮ್ಮನ್ನು ತಾವು ಸರಿಯೆಂದು ಸಾಬೀತುಪಡಿಸುವ ಮುನ್ನ ಕಠಿಣ ಪರಿ‍ಸ್ಥಿತಿ ಎದುರಿಸಬೇಕಾಯಿತು.

 SHIMOGA CITY NEWS 

#d4dcdc

ಪತ್ರಿಕಾ ಭವನ : ಕರ್ನಾಟಕ ಸಾಫ್ಟ್‌ ಬಾಲ್‌ ಪ್ರೀಮಿಯರ್‌ ಲೀಗ್‌ ನ.1 ರಿಂದ ಡಿ.1ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಶಿವಮೊಗ್ಗ ಟೈಗರ್ಸ್‌ ತಂಡಕ್ಕೆ ಜಿಲ್ಲೆಯ ಪ್ರತಿಭಾವಂತರಿಗೆ ಅವಕಾಶ ನೀಡಲಾಗಿದೆ ಎಂದು ತಂಡ ಮಾಲೀಕ ಚೇತನ್‌ ದಾಸರಹಳ್ಳಿ ತಿಳಿಸಿದ್ದಾರೆ.

ಇದನ್ನೂ ಓದಿ » ಅಕ್ಕಪಕ್ಕದ ಜಿಲ್ಲೆಗೆ ಯಲ್ಲೋ ಅಲರ್ಟ್‌, ಶಿವಮೊಗ್ಗದಲ್ಲಿ ಹೇಗಿರುತ್ತೆ ವಾತಾವರಣ?

RED-LINE

#d4dcdcಜಿಲ್ಲಾಧಿಕಾರಿ ಕಚೇರಿ : ಗೌರಿ ಲಂಕೇಶ್‌ ಹತ್ಯೆಗೈದವರಿಗೆ ಸನ್ಮಾನ ಮಾಡಿರುವುದು, ಚುನಾವಣೆ ಉಸ್ತುವಾರಿ ವಹಿಸಿರುವುದಕ್ಕೆ ಖಂಡನೆ. ಗೌರಿ ಬಳಗದ ವತಿಯಿಂದ ಪ್ರತಿಭಟನೆ. ಆರೋಪಿಗಳ ಜಾಮೀನು ರದ್ಧತಿಗೆ ಆಗ್ರಹ.

ಇದನ್ನೂ ಓದಿ » ದಿನ ಭವಿಷ್ಯ | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ಭವಿಷ್ಯ?

RED-LINE

#d4dcdcಜಿಲ್ಲಾಧಿಕಾರಿ ಕಚೇರಿ : ಜೆಡಿಎಸ್‌ – ಬಿಜೆಪಿ ಪಕ್ಷಗಳು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುತ್ತಿವೆ. ಈ ಪಕ್ಷಗಳು ಹೀನ ರಾಜಕಾರಣ ಕೈ ಬಿಡಬೇಕು. ಡಿಎಸ್‌ಎಸ್‌ (ಸಂಯೋಜಕ) ಸಂಘಟನೆಯಿಂದ ಪ್ರತಿಭಟನೆ.

RED-LINE

#d4dcdcಜಿಲ್ಲಾ ಪೊಲೀಸ್‌ ಕಚೇರಿ : ಜಿಲ್ಲೆಯ ವಿವಿಧೆಡೆ ಪೊಲೀಸ್‌ ಇಲಾಖೆಯಿಂದ ವಿಶೇಷ ಗಸ್ತು, ಏರಿಯಾ ಡಾಮಿನೇಷನ್.‌ ಹಲವರನ್ನು ವಶಕ್ಕೆ ಪಡೆದು 107 ಲಘು ಪ್ರಕರಣ ದಾಖಲು.

RED-LINE

#d4dcdcರಂಗಾಯಣ : ಹೊಸ ತಲೆಮಾರಿಗೆ ನಾಟಕಗಳನ್ನು ಪರಿಚಯಿಸುವುದು, ವಿವಿಧ ಆಯಾಮಗಳನ್ನು ಹೇಗೆ ಗ್ರಹಿಸಬೇಕು ಎಂದು ತಿಳಿಸಲು ಅ.24 ರಿಂದ 26ರವರೆಗೆ ಶಿವಮೊಗ್ಗ ರಂಗಾಯಣದ ವತಿಯಿಂದ ಕನ್ನಡ ಸಂಸ್ಕೃತಿ ಭವನದಲ್ಲಿ ಕಾರ್ಯಾಗಾರ. ಸುದ್ದಿಗೊಷ್ಠಿಯಲ್ಲಿ ಮಾಹಿತಿ ನೀಡಿದ ರಂಗಾಯಣ ನಿರ್ದೇಶ ಪ್ರಸನ್ನ ಡಿ.ಸಾಗರ

 TALUK NEWS 

#d4dcdcಸಾಗರ : ಭೂ ಹಕ್ಕಿಗಾಗಿ ರೈತರು ನಡೆಸುತ್ತಿರುವ ಹೋರಾಟ ಮೂರನೆ ದಿನಕ್ಕೆ. ಮಂಗಳವಾರ ಧರಣಿ ಸ್ಥಳಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ. ಭೂ ಹಕ್ಕು ಕೊಡಿಸಲು ಪ್ರಮಾಣಿಕ ಪ್ರಯತ್ನ‌ ಮಾಡುವುದಾಗಿ ಭರವಸೆ.

RED-LINE

#d4dcdcಶಿಕಾರಿಪುರ : 2025ರ ಜ.21 ಮತ್ತು 22ರಂದು ಶ್ರೀ ಮಾರಿಕಾಂಬಾ ದೇವಿ ಜಾತ್ರೋತ್ಸವ ನಡೆಸಲು ನಿರ್ಧರಿಸಲಾಗಿದೆ. ಸಮಿತಿ ಅ‍ಧ್ಯಕ್ಷ ಗೋಣಿ ಪ್ರಕಾಶ್‌ ನೇತೃತ್ವದಲ್ಲಿ ಜಾತ್ರೆಯ ಪೂರ್ವಭಾವಿ ಸಭೆ ನಡೆಯಿತು.

RED-LINE

#d4dcdcಭದ್ರಾವತಿ : ಕಾಡುಕೋಣ ಹತ್ಯೆ ಮಾಡಿ ಜಮೀನಿನಲ್ಲಿ ಹೂತಿಟ್ಟಿದ್ದ ಪ್ರಕರಣ ಸಂಬಂಧ ಶ್ರೀನಿವಾಸಪುರದ ಶಿವರಾಮ, ಉಕ್ಕುಂದದ ರಂಗ ಸ್ವಾಮಿಯನ್ನು ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್‌ ಟವರ್‌ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್‌ ನಾಪತ್ತೆ

RED-LINE

#d4dcdcತೀರ್ಥಹಳ್ಳಿ : ತುಂಗಾ ನದಿಯ ಪಾವಿತ್ರ್ಯತೆ ಕಾಪಾಡುವ ನಿರ್ಮಲ ತುಂಗಭದ್ರಾ ಅಭಿಯಾನದ ಪೂರ್ವಭಾವಿ ಸಭೆ. ಶಾಸಕ ಆರಗ ಜ್ಞಾನೇಂದ್ರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಭಾಗಿ. ನ.7ರಂದು ತೀರ್ಥಹಳ್ಳಿಗೆ ಅಭಿಯಾನ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2024

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment