ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
HOLEHONNURU NEWS, 22 OCTOBER 2024 : ತೋಟಕ್ಕೆ ನುಗ್ಗಿ 20 ಚೀಲ ಅಡಿಕೆ (Adike) ಕೊಯ್ದು ಟ್ರಾಕ್ಟರ್‌ನಲ್ಲಿ ಕಳ್ಳತನ ಮಾಡಿಕೊಂಡು ಹೋಗಲಾಗಿದೆ. ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ಘಟನೆ ನಡೆದಿದೆ.
ಕಿರಣ್ ಕುಮಾರ್ ಎಂಬುವವರ ತೋಟಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮೂವರು, ಸುಮಾರು 20 ಚಿಲದಷ್ಟು ಹಸಿ ಅಡಿಕೆ ಕೊಯ್ದು ಕದ್ದೊಯ್ದಿದ್ದಾರೆ ಎಂದು ಆರೋಪಿಸಲಾಗಿದೆ. ಜಮೀನಿನಲ್ಲಿ ಕೆಲಸ ಮಾಡುವ ವ್ಯಕ್ತಿ ಕಿರಣ್ ಕುಮಾರ್ ಅವರಿಗೆ ಮಾಹಿತಿ ನೀಡಿದ ಹಿನ್ನೆಲೆ ದೂರು ನೀಡಿದ್ದಾರೆ. ಒಟ್ಟು 90 ಸಾವಿರ ರೂ. ಮೌಲ್ಯದ ಅಡಿಕೆ ಕಳುವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಮೊಬೈಲ್ ಟವರ್ ಕಳ್ಳತನ, ಖಾಲಿ ಜಾಗದಲ್ಲಿದ್ದದ್ದು ದಿಢೀರ್ ನಾಪತ್ತೆ
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















