ಕದ್ದ ಬ್ಯಾಟರಿ ಜೊತೆಗೆ ತಮ್ಮ ಬೈಕನ್ನೇ ಬಿಟ್ಟು ಪರಾರಿಯಾದ ಕಳ್ಳರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 23 OCTOBER 2024 : ಲಾರಿಯಿಂದ ಬ್ಯಾಟರಿ (Battery) ಕಳವು ಮಾಡಿಕೊಂಡು ಹೋಗುವಾಗ, ಸೆಕ್ಯೂರಿಟಿ ಗಾರ್ಡ್‌ ಕೂಗಿದ್ದಕ್ಕೆ ಬೆದರಿ, ಬೈಕ್‌ ಮತ್ತು ಬ್ಯಾಟರಿಯನ್ನು ಅಲ್ಲಿಯೇ ಬಿಟ್ಟು ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ. ಶಿವಮೊಗ್ಗದ ಆಲ್ಕೊಳ ಸಮೀಪದ ಲಗಾನ್‌ ಕಲ್ಯಾಣ ಮಂಟದ ಮುಂಭಾಗ ಘಟನೆ ನಡೆದಿದೆ.

ಆನಂದ್‌ ಎಂಬುವವರಿಗೆ ಸೇರಿ ಲಾರಿಯನ್ನು ಲಗಾನ್‌ ಕಲ್ಯಾಣ ಮಂಟಪದ ಮುಂಭಾಗ ಖಾಲಿ ಜಾಗದಲ್ಲಿ ನಿಲ್ಲಿಸಿದ್ದರು. ಬೈಕ್‌ನಲ್ಲಿ ಬಂದ ಇಬ್ಬರು ಲಾರಿಯ ಬ್ಯಾಟರಿ ಬಿಚ್ಚಿ ಕಳ್ಳತನ ಮಾಡಿಕೊಂಡು ಹೋಗುತ್ತಿದ್ದರು. ಇದನ್ನು ಗಮನಿಸಿ ಸೆಕ್ಯೂರಿಟಿ ಗಾರ್ಡ್‌ ಜೋರಾಗಿ ಕೂಗಿದಾಗ, ಕಳ್ಳರು ಬ್ಯಾಟರಿ ಮತ್ತು ಅವರು ತಂದಿದ್ದ ಬೈಕ್‌ ಅನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ಆರೋಪಿಗಳು ಆನಂದ್‌ ಅವರ ಬಳಿ ಕೆಲಸ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಬಂಗಾರಪ್ಪ ಜನ್ಮದಿನ, ಮೂವರಿಗೆ ಬಂಗಾರ ಪ್ರಶಸ್ತಿ, ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 23, 2024

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment