WEATHER REPORT, 24 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ತಗ್ಗಿದೆ. ಪುನಃ ಬಿಸಲು ಆವರಿಸಿಕೊಂಡಿದೆ. ಇನ್ನೊಂದೆಡೆ ಬಿಸಿಲ ಝಳಕ್ಕೆ ತಾಪಮಾನದಲ್ಲಿ ತುಸು ಹೆಚ್ಚಳವಾಗಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

♦ ತೀರ್ಥಹಳ್ಳಿ ತಾಲೂಕಿನಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ » ಬಸ್ ಹತ್ತುವಾಗ ಕೊರಳಲ್ಲಿದ್ದ ಚಿನ್ನದ ಸರ ನಾಪತ್ತೆ
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





