WEATHER REPORT, 25 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಮರೆಯಾಗಿದೆ. ಇದರಿಂದ ಬಿಸಿಲು ಹೆಚ್ಚಾಗಿದ್ದು ತಾಪಮಾನವು ಏರಿಕೆಯಾಗಿದೆ. ಎಲ್ಲಾ ತಾಲೂಕುಗಳಲ್ಲಿ ಮತ್ತೆ ಬೇಸಿಗೆ ಅನುಭವವಾಗುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಎಲ್ಲೆಲ್ಲಿ ಎಷ್ಟಿದೆ ತಾಪಮಾನ?
♦ ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 30 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ವಿವಿಧೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ.

♦ ತೀರ್ಥಹಳ್ಳಿಯಲ್ಲಿ ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ.
ಇದನ್ನೂ ಓದಿ » ಶಿವಮೊಗ್ಗ – ಭದ್ರಾವತಿ ರಸ್ತೆಯಲ್ಲಿ ಭೀಕರ ಅಪಘಾತ, ಇಬ್ಬರು ಸಾವು, ಮತ್ತೊಬ್ಬನ ಸ್ಥಿತಿ ಚಿಂತಾಜನಕ
♦ ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





