SAGARA NEWS, 25 OCTOBER 2024 : TVS ಎಕ್ಸ್ಎಲ್ ಮತ್ತು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾಗರ ತಾಲೂಕು ಆನಂದಪುರ ಸಮೀಪದ ಗೌತಮಪುರದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಮೃತರನ್ನು ವಾಸಪ್ಪ (70) ಮತ್ತು ಸತೀಶ್ (40) ಎಂದು ಗುರುತಿಸಲಾಗಿದೆ. ಟಿವಿಎಸ್ ಎಕ್ಸ್ಎಲ್ ಆನಂದಪುರದ ಕಡೆಗೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನವು ತ್ಯಾಗರ್ತಿ ಕಡೆಗೆ ಹೋಗುತ್ತಿತ್ತು. ಘಟನಾ ಸ್ಥಳಕ್ಕೆ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಬಾನೆಟ್ ಮೇಲೆ ಕಾನ್ಸ್ಟೇಬಲ್ನನ್ನು ಹೊತ್ತೊಯ್ದ ಚಾಲಕ ಅರೆಸ್ಟ್
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





