ಶಿವಮೊಗ್ಗ ಲೈವ್
WEATHER REPORT, 26 OCTOBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ಇವತ್ತು ಬಿಸಿಲಿನ ಝಳ (Sunny) ಜೋರಿರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 36 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಎಲ್ಲೆಲ್ಲಿ ಹೇಗಿರುತ್ತೆ ತಾಪಮಾನ? Sunny
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಬಿಸಿಲು ಜೋರಿರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 31 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಚದುರಿದಂತೆ ಮಳೆಯಾಗಬಹುದು. ಉಳಿದಂತೆ ಬಿಸಿಲು ಇರಲಿದೆ.
ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಎರಡು ಕಡೆ ಪೊಲೀಸರ ದಾಳಿ, ಮೂವರು ಅರೆಸ್ಟ್
ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಭಾರಿ ಬಿಸಿಲು ಇರಲಿದೆ.
ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:
