ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA NEWS, 27 OCTOBER 2024 : ಮಾಜಿ ಮುಖ್ಯಮಂತ್ರಿ ಎಸ್‌.ಬಂಗಾರಪ್ಪ ಅವರ 92ನೇ ಜನ್ಮದಿನದ (Birthday) ಅಂಗವಾಗಿ ಮೂವರು ಸಾಧಕರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು. ಸೊರಬದ ಬಂಗಾರಧಾಮದಲ್ಲಿ ನಡೆದ ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಪ್ರಶಸ್ತಿ ನೀಡಿ ಗೌರವಿಸಿದರು.

ಸುಮಂಗಲಿ ಸೇವಾಶ್ರಮದ ಅಧ್ಯಕ್ಷೆ ಎಸ್‌.ಜಿ.ಸುಶೀಲಮ್ಮ, ಸಾಹಿತಿ ಕುಂ.ವೀರಭದ್ರಪ್ಪ, ಗ್ರಾಮೀಣ ರಂಗಭೂಮಿ ಕಲಾವಿದೆ ಪ್ರತಿಭಾ ನಾರಾಯಣ್‌ ಅವರಿಗೆ ಬಂಗಾರ ಪ್ರಶಸ್ತಿ ಪ್ರದಾನ ಮಾಡಲಾಯಿತು.

Bangaradhama at soraba | Bangarappa Birthday

ಯಾರೆಲ್ಲ ಏನೆಲ್ಲ ಮಾತನಾಡಿದರು?

[su_button target=”blank” style=”flat” background=”#ffffff” color=”#ffffff” size=”16″ center=”yes” icon=”icon: quote-left” icon_color=”#FF0000″][/su_button]

ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದರು. ಈ ಮೂಲಕ ಜನಮಾನಸದಲ್ಲಿ ಉಳಿದಿದ್ದಾರೆ. ಬಂಗಾರಪ್ಪ ನಮ್ಮಂತಹ ಯುವಕರನ್ನು ಆಕರ್ಷಿಸಿದ್ದರು. ರಮೇಶ್, ನಜೀರ್, ಜಾರ್ಜ್ ಬದುಕು ರೂಪಿಸುವ ಕೆಲಸ ಮಾಡಿದರು. ಅವರ ಮಾತು ಸ್ಫೂರ್ತಿ ಆಗಿವೆ. ಸಂಪುಟದಲ್ಲಿ ಯುವಕರಿಗೆ ಆದ್ಯತೆ ಕೊಟ್ಟಿದ್ದರು. ಬಂಗಾರಪ್ಪ ಅವರ ನೆನಪು ಸದಾ ತಾಜಾವಾಗಿಡಲು ಈ ಸ್ಥಳವನ್ನು ಮಧು ಬಂಗಾರಪ್ಪ ಅರ್ಥಗರ್ಭಿತವಾಗಿ ಸಮಾಜಕ್ಕೆ ಅರ್ಪಿಸಿದ್ದಾರೆ.

ಡಾ. ಜಿ.ಪರಮೇಶ್ವರ್‌, ಗೃಹ ಸಚಿವ

BLUE-LINE

Bangaradhama at soraba | Bangarappa Birthday

[su_button target=”blank” style=”flat” background=”#ffffff” color=”#ffffff” size=”16″ center=”yes” icon=”icon: quote-left” icon_color=”#FF0000″][/su_button]

ಬಡವರ ಪರ ಇರುವವರನ್ನು ಕಂಡರೆ ನನಗೆ ಪ್ರೀತಿ. ಅದೇ ರೀತಿ ನಾಡಿನ ಬಡವರ ಪರ ಮಾವ ಬಂಗಾರಪ್ಪ ನೀಡಿದ ಕೊಡುಗೆ ಅಪಾರ. ಹಾಗಾಗಿ ಅವರ ಬಗ್ಗೆ ಗೌರವ ಭಾವ. ಒಳ್ಳೆಯ ತಂದೆ, ಮಾವ ಪಡೆದಿರುವುದು ನನ್ನ ಪುಣ್ಯ. ಇಬ್ಬರೂ ನನಗೆ ಎರಡು ಕಣ್ಣುಗಳು.

ಡಾ. ಶಿವರಾಜ್‌ ಕುಮಾರ್‌, ಚಲನಚಿತ್ರ ನಟ

BLUE-LINE

[su_button target=”blank” style=”flat” background=”#ffffff” color=”#ffffff” size=”16″ center=”yes” icon=”icon: quote-left” icon_color=”#FF0000″][/su_button]

ಬಂಗಾರಪ್ಪ ಅವರ ಚಿಂತನೆ, ರಾಜಕೀಯ ಮೌಲ್ಯಗಳ ನೆಲೆಯಲ್ಲಿಯೇ ತಾವು ಸಾಗುತ್ತಿದ್ದು, ಜಾತಿ, ಧರ್ಮ ಮೀರಿ ಪ್ರಾಮಾಣಿಕವಾಗಿ ನಾಡಿನ ಮಕ್ಕಳ ಶ್ರೇಯೋಭಿವೃದ್ಧಿಗೆ ದುಡಿಯುವೆ.

ಮಧು ಬಂಗಾರಪ್ಪ, ಶಿಕ್ಷಣ ಸಚಿವ

BLUE-LINE

[su_note note_color=”#e6f1e6″ text_color=”#000000″ radius=”0″]

ಬಂಗಾರಪ್ಪ ಸಮಾಧಿಗೆ ಪುಷ್ಪ ನಮನ

ವೇದಿಕೆ ಕಾರ್ಯಕ್ರಮಕ್ಕು ಮುನ್ನ ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ಅವರು ಬಂಗಾರಧಾಮದಲ್ಲಿ ಬಂಗಾರಪ್ಪ ಮತ್ತು ಶಕುಂತಲಾ ಬಂಗಾರಪ್ಪ ಅವರ ಸಮಾಧಿಗಳಿಗೆ ಪುಷ್ಪ ನಮನ ಸಲ್ಲಿಸಿದರು. ಸಚಿವ ಮಧು ಬಂಗಾರಪ್ಪ, ಪತ್ನಿ ಅನಿತಾ, ಗೀತಾ ಶಿವರಾಜ್‌ ಕುಮಾರ್‌, ಡಾ. ಶಿವರಾಜ್‌ ಕುಮಾರ್‌, ವಿಧಾನ ಪರಿಷತ್‌ ಸದಸ್ಯರಾದ ಮಂಜುನಾಥ ಭಂಡಾರಿ, ಬಲ್ಕಿಷ್‌ ಬಾನು, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಪ್ರಸನ್ನ ಕುಮಾರ್‌, ಸೂಡ ಅಧ್ಯಕ್ಷ ಹೆಚ್‌.ಎಸ್.ಸುಂದರೇಶ್‌ ಸೇರಿದಂತೆ ಹಲವರು ಇದ್ದರು.

Bangaradhama at soraba | Bangarappa Birthday

[/su_note]

ಇದನ್ನೂ ಓದಿ » ಕುಂಸಿ ಠಾಣೆಗೆ ಹೋಮ್‌ ಮಿನಿಸ್ಟರ್‌ ದಿಢೀರ್‌ ಭೇಟಿ, ಏನೆಲ್ಲ ಚೆಕ್‌ ಮಾಡಿದರು?

[su_note note_color=”#e6f1e6″ text_color=”#000000″ radius=”0″]

ವಿಜೇತ ಮಕ್ಕಳಿಗೆ ಪ್ರಶಸ್ತಿ Birthday

ಬಂಗಾರಪ್ಪ ಜನ್ಮದಿನದ ಹಿನ್ನೆಲೆ ಶಿವಮೊಗ್ಗ ಜಿಲ್ಲೆಯ ಪ್ರತಿ ತಾಲೂಕುವಾರು ಶಾಲೆ ವಿದ್ಯಾರ್ಥಿಗಳಿಗೆ ಪ್ರಬಂಧ ಮತ್ತು ಚರ್ಚಾ ಸ್ಪರ್ಧೆ ನಡೆಸಲಾಗಿತ್ತು. ಇದರಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗೃಹ ಸಚಿವ ಡಾ. ಪರಮೇಶ್ವರ್‌, ನಟ ಶಿವರಾಜ್‌ ಕುಮಾರ್‌ ಪ್ರಶಸ್ತಿ ವಿತರಿಸಿದರು.

Bangaradhama at soraba | Bangarappa Birthday

[/su_note]

[su_note note_color=”#e6f1e6″ text_color=”#000000″ radius=”0″]

ಶಿವಣ್ಣ ಹಾಡು, ಸಾಂಸ್ಕೃತಿಕ ಕಾರ್ಯಕ್ರಮ

ಕಾರ್ಯಕ್ರಮದಲ್ಲಿ ಡಾ. ಶಿವರಾಜ್‌ ಕುಮಾರ್‌, ಮುತ್ತಣ್ಣ ಮತ್ತು ಜೋಗಿ ಸಿನಿಮಾದ ಹಾಡುಗಳನ್ನು ಹಾಡಿ ಜನರನ್ನು ರಂಜಿಸಿದರು. ವೇದಿಕೆ ಕಾರ್ಯಕ್ರಮಕ್ಕು ಮುನ್ನ ಮತ್ತು ಆ ಬಳಿಕ ವಿವಿಧ ಕಲಾ ತಂಡಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟವು.

Bangaradhama at soraba | Bangarappa Birthday

[/su_note]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 27, 2024

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment