ಶಿವಮೊಗ್ಗ ನಗರಸಭೆ ಮಾಜಿ ಅಧ್ಯಕ್ಷ ರಾಜಶೇಖರ್‌ ನಿಧನ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIMOGA NEWS, 27 OCTOBER 2024 : ನಗರಸಭೆ ಮಾಜಿ ಅಧ್ಯಕ್ಷ (Former President), ವೀರಶೈವ ಲಿಂಗಾಯತ ಸಮುದಾಯದ ಮುಖಂಡ ಮತ್ತು ಬಿಜೆಪಿ ನಾಯಕ ಎನ್‌.ಜೆ.ರಾಜಶೇಖರ್‌ (72) (ಸುಭಾಷ್‌) ನಿಧನರಾಗಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಅನಾರೋಗ್ಯದ ಹಿನ್ನೆಲೆ ಎನ್‌.ಜೆ.ರಾಜಶೇಖರ್‌ ಅವರು ಶಿವಮೊಗ್ಗದ ನಂಜಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ. ರಾಜಶೇಖರ್‌ ಅವರು ಶ್ರೀ ಬಸವೇಶ್ವರ ವೀರಶೈವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿದ್ದರು. ವೀರಶೈವ ಲಿಂಗಾಯತ ಸಮಾಜದ ಕಾರ್ಯಕ್ರಮಗಳು, ಚಟುವಟಿಕೆಗಳಲ್ಲಿ ಸಕ್ರಿಯವಾಗಿದ್ದರು. ಇನ್ನು, ಬಿಜೆಪಿಯಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದರು.

BJP-Leader-NJ-Rajashekar-no-more

ಇದನ್ನೂ ಓದಿ » ಬಂಗಾರಧಾಮದಲ್ಲಿ ಬಂಗಾರಪ್ಪಗೆ ನಮನ, ಮೂವರಿಗೆ ಬಂಗಾರ ಪ್ರಶಸ್ತಿ ಪ್ರದಾನ

ಮೃತರಿಗೆ ಪತ್ನಿ, ಮಗ ಮತ್ತು ಇಬ್ಬರು ಪುತ್ರಿಯರನ್ನು ಇದ್ದಾರೆ. ಅ.28ರಂದು ಮತ್ತೋಡಿನ‌ ಮೃತರ ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment