ಶಿವಮೊಗ್ಗ ಲೈವ್
SHIMOGA NEWS, 29 OCTOBER 2024 : ರೈಲಿಗೆ ಸಿಲುಕಿ ಮಹಿಳೆಯೊಬ್ಬರು (Woman) ಸಾವನ್ನಪ್ಪಿದ್ದಾರೆ. ಶಿವಮೊಗ್ಗ ನಗರದ ವಿನೋಬನಗರದಲ್ಲಿ ಘಟನೆ ಸಂಭವಿಸಿದೆ. ಮೃತರನ್ನು ಬಿ.ಪಿ.ಕಮಲಾ (35) ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ತಾಳಗುಪ್ಪ – ಮೈಸೂರು ರೈಲಿಗೆ ಸಿಲುಕಿ ಕಮಲಾ ಮೃತಪಟ್ಟಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ಈ ಸುದ್ದಿಯನ್ನು ಇನ್ನು 27 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಾಡಾನೆಗಳ ಸೆರೆಗೆ ಕಾರ್ಯಾಚರಣೆ ಶುರು
![]()
Shimoga: Woman (35) dies after being hit by Talaguppa-Mysuru train. Suspected suicide due to personal reasons, case filed.

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: