ಶಿವಮೊಗ್ಗ ಲೈವ್
SHIMOGA NEWS, 29 OCTOBER 2024 : ಶಿವಮೊಗ್ಗ -ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ (ಸೂಡಾ) ವತಿಯಿಂದ ಶಿವಮೊಗ್ಗದ ಊರಗಡೂರುಲ್ಲಿ ಲೇಔಟ್ (Site) ನಿರ್ಮಿಸಲಾಗಿದೆ. ಇಲ್ಲಿ ನಿವೇಶನಗಳ ಹಂಚಿಕೆಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗ ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ ಎಂದು ಪ್ರಾಧಿಕಾರದ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 25ರ ಒಳಗೆ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)

ಇದನ್ನೂ ಓದಿ » ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗುಡ್ ನ್ಯೂಸ್
![]()
SUDA extends layout Site application deadline to Nov 25 for Urugaduru.

ಗೂಗಲ್ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ: