ವಿದ್ಯುತ್‌ ಶಾಕ್‌, ಅಂಗಡಿ ಮಾಲೀಕ ಸಾವು

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

SHIKARIPURA REPORT, 30 OCTOBER 2024 : ಅಂಗಡಿಯಲ್ಲಿ (Shop) ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮಾಲೀಕ ಸಾವನ್ನಪ್ಪಿದ್ದಾರೆ. ಶಿಕಾರಿಪುರ ತಾಲೂಕು ಶಿರಾಳಕೊಪ್ಪದ ತಡಗಣಿ ಗೇಟ್‌ ಸಮೀಪದ ನಿವಾಸಿ ಕರಿಬಸಪ್ಪ (57) ಮೃತರು.

ಮಂಗಳವಾರ ಅಂಗಡಿಯಲ್ಲಿ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಮೃತಪಟ್ಟಿದ್ದಾರೆ. ತಡಗಣಿಯಲ್ಲಿ ಕಳೆದ 15 ವರ್ಷದಿಂದ ಸ್ಟೀಲ್‌ ಫರ್ನಿಚರ್‌ ಉದ್ಯಮ ನಡೆಸುತ್ತಿದ್ದರು. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶಿರಾಳಕೊಪ್ಪ ಠಾಣೆ ಪೊಲೀಸರು ತನಿಖೆ ನಡಸುತ್ತಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

Shikaripura-News-Update

ಇದನ್ನೂ ಓದಿ » ವೈರಲ್‌ ಆದ ದೆವ್ವ, ವಾರ್ನಿಂಗ್‌ ನೀಡಿದ ಶಿವಮೊಗ್ಗ ಪೊಲೀಸ್‌

Leave a Comment