ಪರಿಶಿಷ್ಟ ಪಂಗಡದವರಿಗೆ ವಿವಿಧ ಯೋಜನೆಗೆ ಅರ್ಜಿ ಆಹ್ವಾನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 4 NOVEMBER 2024 : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವಿವಿಧ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ (Application) ಆಹ್ವನಿಸಲಾಗಿದೆ.

ಯಾವೆಲ್ಲ ಯೋಜನೆಗೆ ಅರ್ಜಿ ಸಲ್ಲಿಸಬಹುದು?

#eaeff0 SHIMOGA-NEWS-FATAFATಸ್ವಯಂ ಉದ್ಯೋಗ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ, ಸ್ವಾವಲಂಭಿ ಸಾರಥಿ ಯೋಜನೆ ಮತ್ತು ಗಂಗಾ ಕಲ್ಯಾಣ ಯೋಜನೆಗಳಡಿ ಸೌಲಭ್ಯ ಪಡೆಯಲು ಪರಿಶಿಷ್ಟ ಪಂಗಡಗಳ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಸೇವಾಸಿಂಧು https://sevasindhu.karnataka.gov.in ಮೂಲಕ ನವೆಂಬರ್‌ 23 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ದೂರವಾಣಿ ಸಂಖ್ಯೆ : 08182-276776 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಿಂದ ಬೆಂಗಳೂರಿಗೆ ಎಷ್ಟು ರೈಲುಗಳಿವೆ, ಟೈಮಿಂಗ್‌ ಏನು?

RED-LINE-

Maharshi Valmiki Development Corporation invites online application from Scheduled Tribes eligible beneficiaries for various schemes. Self-Employment Scheme. Entrepreneurship Development Scheme, Micro Credit Scheme, Swavalambhi Sarathi Scheme, Ganga Kalyana Scheme. 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment