ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIKARIPURA NEWS, 9 NOVEMBER 2024 : ಟವಲ್ನಿಂದ ಕುತ್ತಿಗೆ ಬಿಗಿದು ಪತಿಯೇ ಪತ್ನಿಯ (Wife) ಕೊಲೆಗೈದಿದ್ದಾನೆ. ಶಿಕಾರಿಪುರ ತಾಲೂಕು ಅಂಬ್ಲಿಗೋಳ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಮನು ಎಂಬಾತ ತನ್ನ ಪತ್ನಿ ಗೌರಮ್ಮಳನ್ನು (28) ಕೊಲೆ ಮಾಡಿದ್ದಾನೆ.
ಪೊಲೀಸರು ಮನುನನ್ನು ವಶಕ್ಕೆ ಪಡೆದಿದ್ದಾರೆ. ಗೌರಮ್ಮ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ವಾಟ್ಸಪ್ ಮೂಲಕ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ 20 ವರ್ಷ ಜೈಲು, 1.12 ಲಕ್ಷ ರೂ. ದಂಡ
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು





