ಕುಡಿಯುವ ನೀರಿನ ಸಮಸ್ಯೆ ಇದ್ಯಾ? ಈಗಲೇ ಕರೆ ಮಾಡಿ, ದೂರು ನೀಡಿ

SHIMOGA NEWS, 10 NOVEMBER 2024 : ನಗರದಲ್ಲಿ ಕುಡಿಯುವ ನೀರು ಸರಬರಾಜಿಗೆ (Water) ಸಂಬಂಧಿಸಿದಂತೆ ಯಾವುದೇ ಅಡಚಣೆ ಮತ್ತು ಕುಂದು ಕೊರತೆಗಳಿದ್ದಲ್ಲಿ ಸಾರ್ವಜನಿಕರು ದೂರವಾಣಿ ಸಂಖ್ಯೆ 08182 273000ಕ್ಕೆ ದೂರುಗಳನ್ನು ದಾಖಲಿಸಬಹುದು. ಮಾಹಿತಿಗೆ ಗ್ರಾಹಕರ ಸೇವಾ ಕೇಂದ್ರ, ನಿರಂತರ ನೀರು ಸರಬರಾಜು ಯೋಜನೆ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ, ಮೊದಲನೇ ಮಹಡಿ, ವಿಭಾಗೀಯ ಕಚೇರಿ ಆವರಣ, ಬಾಲರಾಜ್ ಅರಸ್ ರಸ್ತೆ, ಶಿವಮೊಗ್ಗ, ಇಲ್ಲಿಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ. (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

Drinking-Water-Tap

ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Drinking-Water-Tap

Leave a Comment