ಭಾರತದಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆಯಲ್ಲಿ ಭಾರಿ ಏರಿಕೆ

BUSINESS NEWS : ದೇಶದಲ್ಲಿ ಕೋಟ್ಯಾಧಿಪತಿಗಳ (Crorepati) ಸಂಖ್ಯೆ ಭಾರಿ ಏರಿಕೆಯಾಗಿದೆ ಎಂದು ಎಕನಾಮಿಕ್‌ ಟೈಮ್ಸ್‌ ವರದಿ ಮಾಡಿದೆ. ಕಳೆದ ಮೂರು ವರ್ಷದಲ್ಲಿ ಒಂದು ಲಕ್ಷ ಮಂದಿ ಭಾರತದಲ್ಲಿ ಕೋಟಿ ರೂ. ಆದಾಯ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ. 2013-14ರಲ್ಲಿ 40 ಸಾವಿರ ಮಂದಿ ಕೋಟ್ಯಾಧಿಪತಿಗಳಿದ್ದರು. 2019-20ರಲ್ಲಿ ಕೋಟ್ಯಾಧಿಪತಿಗಳ ಸಂಖ್ಯೆ 1.20 ಲಕ್ಷಕ್ಕೆ ಏರಿಕೆಯಾಗಿತ್ತು. ಪ್ರಸ್ತುತ 2.20 ಲಕ್ಷ ಮಂದಿ ಒಂದು ಕೋಟಿ ರೂ.ಗಿಂತಲು ಹೆಚ್ಚು ಆದಾಯ ಹೊಂದಿರುವುದಾಗಿ ಘೋಷಿಸಿ ತೆರಿಗೆ ಪಾವತಿಸುತ್ತಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ » ಭದ್ರಾವತಿಯ ವ್ಯಕ್ತಿಗೆ 4 ವರ್ಷ ಜೈಲು, 51 ಸಾವಿರ ರೂ. ದಂಡ

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 10, 2024 at 11:40 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 10, 2024

Leave a Comment