ಸುಪ್ರೀಂ ಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿ, ಸೋಮವಾರ ಪ್ರಮಾಣವಚನ

INDIA NEWS : ಸುಪ್ರೀಂ ಕೋರ್ಟ್‌ನ (Court) 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್‌ ಖನ್ನಾ ಅವರು ಸೋಮವಾರ ಬೆಳಗ್ಗೆ 10 ಗಂಟೆಗೆ ಪದಗ್ರಹಣ ಮಾಡಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್‌ ಅವರು ಭಾನುವಾರ ನಿವೃತ್ತರಾಗಿದ್ದಾರೆ. ನ್ಯಾ. ಸಂಜೀವ್‌ ಖನ್ನಾ 1983ರಲ್ಲಿ ದೆಹಲಿಯಲ್ಲಿ ವಕೀಲರಾಗಿ ಕರ್ತವ್ಯ ಆರಂಭಿಸಿದ್ದರು. ಆ ಬಳಿಕ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸಿದ್ದರು.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

Leave a Comment