ಗುಂಡಿನ ಚಕಮಕಿ, ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ

INDIA NEWS : ಜಮ್ಮು ಕಾಶ್ಮೀರದ ಕಿಶ್ತ್ವಾರ್‌ ಜಿಲ್ಲೆಯಲ್ಲಿ ಶೋಧ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಪ್ಯಾರಾ ಕಮಾಂಡೋ (Army) ನೈಬ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ವೀರ ಹುತಾತ್ಮರಾಗಿದ್ದಾರೆ. ಮೂವರು ಯೋಧರು ಗಾಯಗೊಂಡಿದ್ದಾರೆ. ಕಿಶ್ತ್ವಾರ್‌ ಜಿಲ್ಲೆಯಲ್ಲಿ ಉಗ್ರರು ಮತ್ತು ಯೋಧರ ನಡುವೆ ಗುಂಡಿನ ಚಕಮಕಿ ನಡೆದಾಗ ಗುಂಡು ತಗುಲಿ ನೈನ್‌ ಸುಬೇದಾರ್‌ ರಾಕೇಶ್‌ ಕುಮಾರ್‌ ಮರಣವನ್ನಪ್ಪಿದ್ದಾರೆ. ಉಗ್ರರು ಗ್ರಾಮ ರಕ್ಷಣ ಪಡೆಯ ಇಬ್ಬರು ಗಾರ್ಡ್‌ಗಳನ್ನು ಹತ್ಯೆಗೈದ ಹಿನ್ನೆಲೆ ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಗುಂಡಿನ ದಾಳಿಯಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ದಿಢೀರ್‌ ಕಾರ್ಯಾಚರಣೆ, 20 ಆಟೋಗಳು ಸೀಜ್‌, 100 ಕೇಸ್‌

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment