ಚಂಡಮಾರುತ, ದಕ್ಷಿಣ ಭಾರತದ ವಿವಿಧಡೆ ಭಾರಿ ಮಳೆ ಸಾಧ್ಯತೆ

RAIN NEWS : ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಸೃಷ್ಟಿಯಾಗಿದೆ. ತಮಿಳುನಾಡು, ಶ್ರೀಲಂಕ ಭಾಗದಲ್ಲಿ ಚಂಡಮಾರುತ ಹಾದು ಹೋಗಲಿದೆ. ಹಾಗಾಗಿ ಇನ್ನು 48 ಗಂಟೆಯಲ್ಲಿ ದಕ್ಷಿಣ ಭಾರತದ ವಿವಿಧೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಬೆಂಗಳೂರು, ತುಮಕೂರು, ಕೋಲಾರ, ಮಂಡ್ಯ, ಚಾಮರಾಜನಗರ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇದನ್ನೂ ಓದಿ » ಶಿವಮೊಗ್ಗಕ್ಕೆ ಮತ್ತೊಂದು ಕಾರು ಶೋ ರೂಂ, ಮಲೆನಾಡಿಗೆ ಇಸೂಝು ಎಂಟ್ರಿ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 11, 2024 at 2:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 11, 2024

Leave a Comment