ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

WEATHER REPORT, 11 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಚಳಿಗಾಲದಲ್ಲೂ ಬೇಸಿಗೆಯ ಬಿಸಿಲ ಅಬ್ಬರವಿದೆ. ಕಳೆದ ವಾರಕ್ಕೆ ಹೋಲಿಸಿದರೆ ಶಿವಮೊಗ್ಗ, ಭದ್ರಾವತಿಯಲ್ಲಿ ತಾಪಮಾನ ಕೊಂಚ ತಗ್ಗಿದೆ. ಉಳಿದೆಡೆ ಬಿಸಿಲಿನ ಝಳ ಜೋರಿದೆ.

ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಇವತ್ತು ಬಿಸಿಲಿನ ಝಳ ಇರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

WEATHER-REPORT-SHIMOGA-

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿಲಿನ ಅಬ್ಬರ ಜೋರಿರಲಿದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಮೈಸುಡುವಷ್ಟು ಬಿಸಿಲು ಇರಲಿದೆ.

ಇದನ್ನೂ ಓದಿ » ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಶಿಕ್ಷೆ ಪ್ರಕಟ

ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 12, 2024 at 8:20 AM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 12, 2024

Leave a Comment