ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 12 NOVEMBER 2024 : ಡ್ರಾಯಿಂಗ್ ಗ್ರೇಡ್ ಪರೀಕ್ಷೆ ನ.20ರಿಂದ 22ರ ವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ಬೆಳಗ್ಗೆ 9ರಿಂದ ಸಂಜೆ 6ರವರೆಗೆ ಬಿಎನ್ಎಸ್-2023ರ ಕಲಂ 163ರನ್ವಯ ನಿಷೇಧಾಜ್ಞೆ (Prohibition) ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿದ್ದಾರೆ.
ಎಲ್ಲೆಲ್ಲಿ ನಡೆಯುತ್ತೆ ಪರೀಕ್ಷೆ?
ನಗರದ ಬಿ.ಹೆಚ್ ರಸ್ತೆಯ ಕೆಪಿಎಸ್ ಶಾಲೆ, ಸಾಗರದ ಸಪಪೂ ಕಾಲೇಜು, ಸೂಗೂರಿನ ಶ್ರೀ ತುಂಗಾಭದ್ರ ಪ್ರೌಢಶಾಲೆ, ತೀರ್ಥಹಳ್ಳಿಯ ಸಪಪೂ ಕಾಲೇಜು, ಭದ್ರಾವತಿ ಹಳೆ ನಗರದ ಸಂಚಿಹೊನ್ನಮ್ಮ ಸಪಪೂ ಕಾಲೇಜು, ಸೊರಬದ ಸಪಪೂ ಕಾಲೇಜು ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷಾ ಕೇಂದ್ರದ ಸುತ್ತ ಟೈಪಿಂಗ್, ಜೆರಾಕ್ಸ್ ಮತ್ತು ಫ್ಯಾಕ್ಸ್ ಅಂಗಡಿಗಳು ತೆರೆಯುವುದನ್ನು ನಿಷೇಧಿಸಿದೆ.

ಇದನ್ನೂ ಓದಿ » ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ, ಶಿಕ್ಷೆ ಪ್ರಕಟ
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















