ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

POWER CUT , 12 NOVEMBER 2024 : ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ. 13ರಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಆಲ್ಕೊಳ, ಮಂಗಳ ಮಂದಿರ, ಸುಜ್ಞಾನ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ » ಮೂರು ದಿನ ಶಿವಮೊಗ್ಗ ಜಿಲ್ಲೆಯ ಪರೀಕ್ಷಾ ಕೇಂದ್ರಗಳ ಸುತ್ತಲು ನಿಷೇಧಾಜ್ಞೆ, ಎಲ್ಲೆಲ್ಲಿ?

Leave a Comment