ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ, ಅಲ್ಲಲ್ಲಿ ಮಳೆ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

WEATHER REPORT, 13 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಬಿಸಿಲ ಝಳ ಜೋರಾಗಿದೆ. ರಾತ್ರಿ ವೇಳೆ ತಂಪು ವಾತಾವರಣ ಇರಲಿದೆ. ಇನ್ನು, ಇವತ್ತು ಜಿಲ್ಲೆಯ ವಿವಿಧೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹಾವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಹೇಗಿರುತ್ತೆ ವಾತಾವರಣ?

ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಆಗಾಗ ಮೋಡ ಕವಿದ ವಾತಾವರಣ ಇರಲಿದೆ.

WEATHER-REPORT-SHIMOGA-

ಇದನ್ನೂ ಓದಿ » ಶಿವಮೊಗ್ಗದಲ್ಲಿ ಹೆದ್ದಾರಿ ತಡೆದ ಜನ, ಅಧಿಕಾರಿಗಳು ವಿರುದ್ಧ ಆಕ್ರೋಶ

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಇವತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಅಲ್ಲಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment