ದಿನ ಭವಿಷ್ಯ | 14 ನವೆಂಬರ್‌ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ ದಿನ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

DINA BHAVISHYA, 14 NOVEMBER 2024

ಮೇಷ : ಇಂದು ಯಾವುದೆ ನಿರ್ಧಾರ ಕೈಗೊಳ್ಳುವಾಗ ಗಡಿಬಿಡಿ ಮಾಡಬೇಡಿ. ವೈಯಕ್ತಿಕ ಮತ್ತು ಗೌಪ್ಯ ವಿಚಾರಗಳನ್ನು ಯಾರ ಮುಂದೆಯೂ ಬಹಿರಂಗಪಡಿಸಬೇಡಿ. ಹೆಂಡತಿಯೊಂದಿಗೆ ವಿರಸ.

ವೃಷಭ : ತುಂಬಾ ದಣಿದಿದ್ದೀರ. ವಿಶ್ರಾಂತಿ ಪಡೆಯಿರಿ. ಅನ್ಯರ ದೋಷ ಕಂಡು ಹಿಡಿಯಲು ಹೋಗಬೇಡಿ. ವಾದ, ಜಗಳಕ್ಕೆ ಮುಂದಾಗಬೇಡಿ. ನಿರೀಕ್ಷೆಯಂತೆ ಕೆಲಸಗಳು ಆಗದಿರುವುದರಿಂದ ಅಸಮಾಧಾನ.

ಮಿಥುನ : ಕೆಲಸದ ಸ್ಥಳ ಮತ್ತು ಮನೆಯಲ್ಲಿ ನಿಮ್ಮ ಸಹನೆ ಪರೀಕ್ಷೆ ಮಾಡುವ ಪರಿಸ್ಥಿತಿ ಎದುರಾಗಲಿದೆ. ಆರೋಗ್ಯ ಏರುಪೇರು. ಮದ್ಯ ಸೇವನೆ ತ್ಯಜಿಸಲು ಇದ ಸಾಕಾಲ.

ಕರ್ಕಾಟಕ : ಆಹಾರದ ಮೇಲೆ ನಿಗಾ ಇರಲಿ. ಪ್ರೀತಿ ಪಾತ್ರರಿಂದ ಉಡುಗೊರೆ ಲಭಿಸಲಿದೆ. ಸ್ನೇಹಿತರೊಂದಿಗೆ ಹೆಚ್ಚು ಸಮಯ ಕಳೆಯುತ್ತೀರಿ. ದುರಭ್ಯಾಸಗಳಿಂದ ದೂರವಿರಿ.

ಸಿಂಹ : ಭವಿಷ್ಯದ ಹೆಜ್ಜೆಯ ಕುರಿತು ಗೌಪ್ಯತೆ ಕಾಪಾಡಿ. ಆಪ್ತರಿಂದಲೆ ಅಪಾಯ ಸಾಧ್ಯತೆ. ಕುಟುಂಬದಲ್ಲಿ ವಿರಸ ಮೂಡಿಸಲು ಸುತ್ತಲು ಇರುವವರಿಂದಲೆ ಪ್ರಯತ್ನ.

ಕನ್ಯಾ : ಉದ್ಯಮಿಗಳಿಗೆ ಒಳ್ಳೆಯ ದಿನ. ವ್ಯಾಪಾರದ ಉದ್ದೇಶಕ್ಕೆ ಕೈಗೊಂಡ ಪ್ರವಾಸದಿಂದ ಲಾಭವಾಗಲಿದೆ. ಯೋಗ, ಧ್ಯಾನದಿಂದ ಇನ್ನಷ್ಟು ಕ್ರಿಯಾಶೀಲವಾಗಿ ಕೆಲಸ ನಿರ್ವಹಿಸುತ್ತೀರಿ.

DINA-BHAVISHYA

ತುಲಾ : ನಿಮ್ಮಿಂದ ಸಾಲ ಪಡೆದವರು ದಿಢೀರನೆ ಹಣವನ್ನು ಹಿಂತಿರುಗಿಸುತ್ತಾರೆ. ಮುಂಗೋಪದಿಂದ ನಿಮಗೆ ಸಮಸ್ಯೆಯಾಗಲಿದೆ. ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಿರಿ.

ವೃಶ್ಚಿಕ : ಬಿಡುವಿರದ ಕೆಲಸದಿಂದ ದಣಿಯುತ್ತೀರಿ. ಸ್ವಲ್ಪ ವಿಶ್ರಾಂತಿ ಪಡೆಯುವುದು ಸೂಕ್ತ. ಉದ್ಯಮಿಗಳಿಗೆ ಅನುಭವಿಗಳಿಂದ ವ್ಯವಹಾರದ ಕುರಿತು ಸೂಕ್ತ ಮಾಹಿತಿ ಲಭಿಸಲಿದೆ. ನಿಮ್ಮ ಕೆಲಸಕ್ಕೆ ಪ್ರಶಂಸೆ ಲಭಿಸಲಿದೆ.

ಧನು : ಕುಟುಂಬದೊಂದಿಗೆ ಸಮಯ ಕಳೆಯುವುದು ಉಚಿತ. ಒತ್ತಡ ನಿವಾರಣೆಯಾಗಲಿದೆ. ಸಂಗಾತಿಯೊಂದಿಗೆ ಮಾತುಕತೆ ನಡೆಸುವುದರಿಂದ ಸಮಾಧಾನ ಲಭಿಸಲಿದೆ.

ಮಕರ : ನಿಮ್ಮ ವಾಹನ ಕಳ್ಳತನವಾಗಬಹುದು. ಅತ್ಯಗತ್ಯ ಕೆಲಸಗಳನ್ನು ಇವತ್ತು ತಪ್ಪದೆ ಮಾಡುತ್ತೀರಿ. ಮನೆಯವರೊಂದಿಗೆ ಖುಷಿಯಿಂದ ಸಮಯ ಕಳೆಯುತ್ತೀರಿ.

ಕುಂಭ :  ಹಣವನ್ನು ಹೂಡಿಕೆ ಮಾಡಿ ಅಥವಾ ಸುರಕ್ಷಿತ ಸ್ಥಳದಲ್ಲಿರಿಸಿ. ಭವಿಷ್ಯದಲ್ಲಿ ಅನುಕೂಲವಾಗಲಿದೆ. ಹಠಾತ್‌ ಕೆಲಸದಿಂದಾಗಿ ಸಂಜೆ ವೇಳೆ ಕುಟುಂಬವನ್ನು ನಿರ್ಲಕ್ಷಿಸುತ್ತೀರಿ. ಇದರಿಂದ ಸಮಸ್ಯೆಗೆ ಸಿಲುಕುತ್ತೀರಿ.

ಮೀನ : ಮನೆಗೆ ಸಂಬಂಧಿಸಿದ ಹೂಡಿಕೆಯಿಂದ ಲಾಭ. ಏಕಾಗ್ರತೆ ಸಾಧಿಸಿ. ಪಟ್ಟು ಬಿಡದೆ ಕೆಲಸ ಮುಂದುವರೆಸಿ. ಒಂಟಿಯಾಗಿ ಸಮಯ ಕಳೆಯಬೇಕು ಎಂದನಿಸಲಿದೆ.

ಇದನ್ನೂ ಓದಿ » ಸಿಗಂದೂರು ಬಳಿ ತೆಪ್ಪ ಮುಳುಗಿ ಮೂವರು ಯುವಕರು ಕಣ್ಮರೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 14, 2024

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment