ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WEATHER REPORT, 16 NOVEMBER 2024 : ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಇವತ್ತೂ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ ಬಿಸಿಲಿನ ಅಬ್ಬರವು ಜೋರಿರಲಿದೆ ಎಂದು ಹಾವಾಮಾನ ಇಲಾಖೆಯ ವರದಿಯಲ್ಲಿ ತಿಳಿಸಲಾಗಿದೆ.
ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?
ಶಿವಮೊಗ್ಗ, ಭದ್ರಾವತಿಯಲ್ಲಿ ಇವತ್ತು ಗರಿಷ್ಠ 29 ಡಿಗ್ರಿ, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ತೀರ್ಥಹಳ್ಳಿಯಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ವಿವಿಧೆಡೆ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ಸ್ವಲ್ಪ ಮೋಡ ಕವಿದ ವಾತಾವರಣ, ತುಂತುರು ಮಳೆ ಸಂಭವ.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಕಚೇರಿ ಬಳಿ ಬೈಕ್ ಡಿಕ್ಕಿ ತೆಗೆದ ಉದ್ಯೋಗಿಗೆ ಕಾದಿತ್ತು ಶಾಕ್
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





