ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 16 NOVEMBER 2024 : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕರಿಯ ಎಂದು ನಿಂದಿಸಿದ ಜಮೀರ್ ಅಹಮದ್ ಖಾನ್ ಅವರನ್ನು ತಕ್ಷಣವೆ ಸಂಪುಟದಿಂದ (Cabinet) ಕೈಬಿಡಬೇಕು. ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು, ಜೆಡಿಎಸ್ ರಾಜ್ಯಾಧ್ಯಕ್ಷ ಮತ್ತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಜಮೀರ್ ಅಹಮದ್ ಅವರು ನಿಂದಿಸಿದ್ದಾರೆ. ಜಮೀರ್ ಅಹಮದ್ ಹೇಳಿಕೆ ರಾಜ್ಯವೇ ತಲೆತಗ್ಗಿಸುವಂತಾಗಿದೆ. ಆದ್ದರಿಂದ ಕೂಡಲೆ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಇದನ್ನೂ ಓದಿ » ಸರ್ಕಾರಿ ಆಸ್ಪತ್ರೆಯ ತೊಟ್ಟಿಗೆ ಬಿದ್ದು ಬಾಲಕ ಸಾವು
ಜೆಡಿಎಸ್ ಜಿಲ್ಲಾಧ್ಯಕ್ಷ ಡಾ. ಕಡಿದಾಳ್ ಗೋಪಾಲ್, ಶಾಸಕಿ ಶಾರದಾ ಪೂರ್ಯಾನಾಯ್ಕ್, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿ, ಪ್ರಮುಖರಾದ ಕೆ.ಎನ್.ರಾಮಕೃಷ್ಣ, ನರಸಿಂಹ ಗಂಧದಮನೆ, ಹೆಚ್.ಎಂ.ಸಂಗಯ್ಯ, ಸಂಜಯ್ ಕಶ್ಯಪ್ ಸೇರಿದಂತೆ ಹಲವರು ಇದ್ದರು.
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು





