ಸೊರಬ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್‌, ಕಾರಣವೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SORABA NEWS, 17 NOVEMBER 2024 : ಪಟ್ಟಣದ ಚಿಕ್ಕಪೇಟೆಯಲ್ಲಿ ಈಚೆಗೆ ನಡೆದ ಜಾನುವಾರು ಕಳವು ಪ್ರಕರಣ ಸಂಬಂಧ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ (Arrest).

ಶಿವಮೊಗ್ಗದ ಮೊಹಮ್ಮದ್ ಶಾಹೀದ್ ಮತ್ತು ಮೊಹಮ್ಮದ್ ಸಲ್ಮಾನ್ ಬಂಧಿತರು.  ಇವರ ವಿರುದ್ಧ ಸಾಗರ ಪೊಲೀಸ್ ಠಾಣೆಯಲ್ಲಿಯೂ ಜಾನುವಾರು ಕಳವು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಚಿಕ್ಕಪೇಟೆಯಲ್ಲಿ ಜಾನುವಾರನ್ನು ಕಳ್ಳರು ಹೊತ್ತೊಯ್ಯುವ ದೃಶ್ಯ ಸಿ.ಸಿ.ಟಿ.ವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಬಗ್ಗೆ ಜಾನುವಾರು ಮಾಲೀಕ ಸತೀಶ್ ದೂರು ದಾಖಲಿಸಿದ್ದರು. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

Arrest News Graphics

ಇದನ್ನೂ ಓದಿ » ಖಾಸಗಿ ಬಸ್‌ ನಿಲ್ದಾಣ, ಪಾರ್ಸಲ್‌ ಕೊಟ್ಟು ಹಿಂತಿರುಗಿದ ಯುವಕನಿಗೆ ಕಾದಿತ್ತು ಶಾಕ್

arrest

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 17, 2024

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

Leave a Comment