ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
THIRTHAHALLI NEWS, 17 NOVEMBER 2024 : ಪೆಟ್ರೋಲ್ ಹಾಕುವಾಗ ದಿಢೀರ್ ಬೆಂಕಿ ಕಾಣಿಸಿಕೊಂಡು ಓಮ್ನಿ (Omni) ಕಾರು ಹೊತ್ತಿ ಉರಿದಿದೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ ಹೊನ್ನಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.
ಮೊಹಮ್ಮದ್ ಸನಾವುಲ್ಲಾ ಎಂಬುವವರಿಗೆ ಸೇರಿದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂಗಳೂರು ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಮರಳುವಾಗ ಪೆಟ್ರೋಲ್ ಖಾಲಿ ಆಗಿತ್ತು. ಪೆಟ್ರೋಲ್ ಹಾಕುವಾಗ ದಿಢೀರ್ ಬೆಂಕಿ ಹೊತ್ತಿಕೊಂಡು ಓಮ್ನಿ ಕಾರು ಸುಟ್ಟು ಕರಕಲಾಗಿದೆ.

ಕಾರಿನಲ್ಲಿ ಐವರು ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ಸೊರಬ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್, ಕಾರಣವೇನು?
LATEST NEWS
- ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

- ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

- ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

- ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್ 2026

About The Editor
ನಿತಿನ್ ಆರ್.ಕೈದೊಟ್ಲು















