ಶಿವಮೊಗ್ಗದಲ್ಲಿ 15ಕ್ಕೂ ಹೆಚ್ಚು ಬಸ್‌ಗಳ ಮೇಲೆ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIMOGA NEWS, 18 NOVEMBER 2024 : ಕರ್ಕಶ ಹಾರನ್‌ (Horn) ಬಳಸುತ್ತಿದ್ದ ಖಾಸಗಿ ಬಸ್‌ ಚಾಲಕರಿಗೆ ಸಂಚಾರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಖಾಸಗಿ ಬಸ್‌ ನಿಲ್ದಾಣದಲ್ಲಿ ದಿಢೀರ್‌ ದಾಳಿ ನಡೆಸಿದ ಸಂಚಾರ ಪೊಲೀಸರು, ಕರ್ಕಶ ಹಾರನ್‌ ಹೊಂದಿದ್ದ 15ಕ್ಕೂ ಹೆಚ್ಚು ಬಸ್‌ಗಳಿಗೆ ದಂಡ ವಿಧಿಸಿದ್ದಾರೆ.

ಸಂಚಾರ ಠಾಣೆ ಇನ್ಸ್‌ಪೆಕ್ಟರ್‌ ಸಂತೋಷ್‌ ಕುಮಾರ್‌ ಮಾರ್ಗದರ್ಶನದಲ್ಲಿ ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್‌, ಎಎಸ್‌ಐಗಳಾದ ಕೃಷ್ಣಪ್ಪ, ಮೋಹನ್‌ ಮತ್ತು ಸಿಬ್ಬಂದಿ ದಾಳಿ ನಡೆಸಿದ್ದರು. ಕರ್ಕಶ ಹಾರನ್‌ ಬಳಕೆ ಮಾಡುತ್ತಿದ್ದ ಬಸ್ಸುಗಳ ಶೋಧ ನಡೆಸಲಾಯಿತು. ಸ್ಥಳದಲ್ಲೇ ಹಾರನ್‌ ಬಳಸಿ, ದಂಡ ವಿಧಿಸಲಾಯಿತು. 

ಇಲ್ಲಿದೆ ವಿಡಿಯೋ

ಇದನ್ನೂ ಓದಿ » ಲಕ್ಷ ಲಕ್ಷ ಮೌಲ್ಯದ ಅಡಿಕೆ ಕದ್ದ ಐವರು ಅರೆಸ್ಟ್‌, ಏನೇನೆಲ್ಲ ಸಿಕ್ಕಿದೆ?

ಇನ್ಮುಂದೆ ಕರ್ಕಶ ಹಾರನ್‌ ಬಳಕೆ ಮಾಡುವಂತಿಲ್ಲ ಎಂದು ಬಸ್‌ ಚಾಲಕರು, ನಿರ್ವಾಹಕರು ಮತ್ತು ಮಾಲೀಕರಿಗೆ ಸಂಚಾರ ಪೊಲೀಸರು ಎಚ್ಚರಿಕೆ ನೀಡಿದರು. ಕರ್ಕಶ ಹಾರನ್‌ ಬಳಕೆ ಮಾಡಿದ ಬಸ್‌ಗಳಿಗೆ ತಲಾ 500 ರೂ. ದಂಡ ವಿಧಿಸಲಾಗಿದೆ.

8-YEAR-PROMO-IMAGE2-FOREIGN

Shill Horn

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 18, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment