ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
BHADRAVATHI NEWS, 18 NOVEMBER 2024 : ಮಾಚೇನಹಳ್ಳಿ ಕೈಗಾರಿಕೆ ಪ್ರದೇಶದಲ್ಲಿ ಉದ್ಯೋಗಿಯೊಬ್ಬರ ಬೈಕ್ (Bike) ಕಳ್ಳತನವಾಗಿದೆ. ಕಾರ್ಖನೆಯೊಂದರ ಮುಂದೆ ನಿಲ್ಲಿಸಿದ್ದ ಸ್ಪ್ಲೆಂಡರ್ ಪ್ಲಸ್ ಬೈಕ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಭದ್ರಾವತಿಯ ಮಂಜು ನಾಯ್ಕ್ ಮಾಚೇನಹಳ್ಳಿಯ ಕೈಗಾರಿಕೆ ಪ್ರದೇಶದ ಕೈಗಾರಿಕೆಯೊಂದರಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ. ಕೆಲಸ ಮುಗಿಸಿ ರಾತ್ರಿ 11 ಗಂಟೆಗೆ ಕಾರ್ಖಾನೆಯಿಂದ ಹೊರ ಬಂದಾಗ ಬೈಕ್ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಬಳಕ ಮಂಜು ನಾಯ್ಕ್ ಭದ್ರಾವತಿ ನ್ಯೂ ಟೌನ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಹತ್ತು ಪಟ್ಟು ಲಾಭಾಂಶ, ನಂಬಿದ ಇಂಜಿನಿಯರ್‌ಗೆ ಕಾದಿತ್ತು ಆಘಾತ
Bike
LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 27 ಮಾರ್ಚ್ 2026

- ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್ ಜಾಮ್

- ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

- ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್ ಕ್ರಿಕೆಟ್ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

About The Editor
ನಿತಿನ್ ಆರ್.ಕೈದೊಟ್ಲು
















