BHADRAVATHI NEWS, 18 NOVEMBER 2024 : ತುಂಗಭದ್ರಾ ನದಿಯಲ್ಲಿ (River) ಹಸುಗಳ ಮೈ ತೊಳೆಯಲು ಹೋಗಿದ್ದ ವ್ಯಕ್ತಿಯೊಬ್ಬರು ಕಾಣೆಯಾಗಿದ್ದಾರೆ. ಭದ್ರಾವತಿ ತಾಲೂಕು ಭದ್ರಾಪುರ ಗ್ರಾಮದಲ್ಲಿ ಘಟನೆ ಸಂಭವಿಸಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಅಶ್ರಫ್ (42) ಎಂಬುವವರು ಹಸುಗಳ ಮೈ ತೊಳೆಯಲು ನದಿ ಬಳಿ ತೆರಳಿದ್ದರು. ಕಾಣೆಯಾದ ವಿಚಾರ ತಿಳಿದು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೊಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ 15ಕ್ಕೂ ಹೆಚ್ಚು ಬಸ್ಗಳ ಮೇಲೆ ದಾಳಿ
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





