ಹೆಬ್ರಿಯಲ್ಲಿ ಎನ್‌ಕೌಂಟರ್‌, ನಕ್ಸಲ್‌ ನಾಯಕ ಬಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

STATE NEWS, 19 NOVEMBER 2024 : ರಾಜ್ಯದಲ್ಲಿ ಪುನಃ ನಕ್ಸಲರ ಗುಂಡಿನ ಸದ್ದು ಕೇಳಿಸಿದೆ. ಕಳೆದ ರಾತ್ರಿ ನಕ್ಸಲ್‌ ನಿಗ್ರಹ ಪಡೆ ಮತ್ತು ನಕ್ಸಲರ ಮಧ್ಯೆ ಗುಂಡಿನ ಚಕಮಕಿ ನಡೆದಿದ್ದು ನಕ್ಸಲ್‌ ನಾಯಕ (Leader) ವಿಕ್ರಂ ಗೌಡ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.

ವಿಕ್ರಂ ಗೌಡ ಮೂಲತಃ ಉಡುಪಿ ಜಿಲ್ಲೆಯ ಕಬ್ಬಿನಾಲೆಯವನು. ನಕ್ಸಲರ ನೇತ್ರಾವತಿ ದಳದ ನಾಯಕನಾಗಿದ್ದ. ಕಬ್ಬಿನಾಲೆಯಲ್ಲೆ ಕಳದ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಸಾವನ್ನಪ್ಪಿದ್ದಾನೆ.

naxal-leader-vikram-gowda.

ಕಳೆದ ರಾತ್ರಿ ಆಗಿದ್ದೇನು?

ಪಶ್ಚಿಮಘಟ್ಟ ಭಾಗದಲ್ಲಿ ಪುನಃ ನಕ್ಸಲ್‌ ಚಟುವಟಿಕೆ ಆರಂಭವಾಗಿರುವ ಹಿನ್ನೆಲೆ ಪೊಲೀಸ್‌ ಇಲಾಖೆ ಅಲರ್ಟ್‌ ಆಗಿತ್ತು. ಹೆಬ್ರಿ ಭಾಗದ ಕಬ್ಬಿನಾಲೆಯ ಪೀತೆಬೈಲು ಅರಣ್ಯ ಪ್ರದೇಶದಲ್ಲಿ ಕಳೆದ ರಾತ್ರಿ ನಕ್ಸಲರ ಇರುವಿಕೆ ಕುರಿತ ಮಾಹಿತಿ ಹಿನ್ನೆಲೆ ನಕ್ಸಲ್‌ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿತ್ತು. ಈ ಸಂದರ್ಭ ನಕ್ಸಲರು ಮತ್ತು ಪೊಲೀಸರ ಮಧ್ಯೆ ಗುಂಡಿನ ಚಕಮಕಿ ನಡೆದಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ವಿಜಯೇಂದ್ರ, ‘ಶಾಸಕರ ಖರೀದಿಗೆ ಕಾಂಗ್ರೆಸ್‌ ಪಕ್ಷದೊಳಗೆ ಪೈಪೋಟಿ’

ಗಂಡಿನ ದಾಳಿಯಲ್ಲಿ ವಿಕ್ರಂಗೌಡ ಹತನಾಗಿದ್ದಾನೆ. ಉಳಿದ ನಾಲ್ವರು ನಕ್ಸಲರು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಕಬ್ಬಿನಾಲೆ ಮತ್ತು ಪೀತೆಬೈಲು ಅರಣ್ಯ ಪ್ರದೇಶವು ಆಗುಂಬೆಯ ಪಕ್ಕದಲ್ಲಿಯೇ ಇದೆ. ಹಾಗಾಗಿ ಆಗುಂಬೆ ಭಾಗದಲ್ಲಿಯು ಪೊಲೀಸ್‌ ಇಲಾಖೆ ಅಲರ್ಟ್‌ ಆಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment