ಶಿವಮೊಗ್ಗದಲ್ಲಿ ಥಂಡಿ ವಾತಾವರಣ, ಇವತ್ತು ಎಷ್ಟಿರುತ್ತೆ ತಾಪಮಾನ?

WEATHER REPORT, 20 NOVEMBER 2024 : ಶಿವಮೊಗ್ಗ ಜಿಲ್ಲೆಯಲ್ಲಿ ಥಂಡಿ ಪ್ರಮಾಣ ಹೆಚ್ಚಾಗುತ್ತಿದೆ. ಹಾಗಾಗಿ ಜಿಲ್ಲೆಯ ವಿವಿಧೆಡೆ ತಾಪಮಾನ ತುಸು ಇಳಿಕೆಯಾಗಿದೆ. ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?

ಶಿವಮೊಗ್ಗ, ಭದ್ರಾವತಿ ತಾಲೂಕಿನಲ್ಲಿ ಇವತ್ತು ಗರಿಷ್ಠ 28 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ಬಿಸಿಲು ಇರಲಿದೆ.

ತೀರ್ಥಹಳ್ಳಿ ತಾಲೂಕಿನಲ್ಲಿ ಗರಿಷ್ಠ 33 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 25 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ. ತಾಲೂಕಿನ ವಿವಿಧೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಶಿವಮೊಗ್ಗದಲ್ಲಿ ಉಚಿತ ಸಮಾಲೋಚನೆ, 40% ರಿಯಾಯಿತಿ Nanjappa Hospital Advertisement ಇಲ್ಲಿ ಕ್ಲಿಕ್‌ ಮಾಡಿ ಹೆಸರು ನೋಂದಾಯಿಸಿ

WEATHER-REPORT-SHIMOGA-

ಇದನ್ನೂ ಓದಿ » ಮೈಸೂರಿನಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿ ಲಾಡ್ಜ್‌ನಲ್ಲಿ ನೇಣಿಗೆ ಶರಣು

ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 35 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಪಾಮಾನ ಇರಲಿದೆ. ಬಿಸಿಲಿನ ವಾತಾವರಣ ಇರಲಿದೆ.

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Shivamogga Live Promotion

Leave a Comment