ಮೂರು ರೈಲುಗಳ ಸಂಚಾರ ರದ್ದು, ಕೆಲವು ರೈಲುಗಳ ಸಮಯದಲ್ಲಿ ಬದಲಾವಣೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

RAILWAY NEWS, 20 NOVEMBER 2024 : ನಿಡವಂದ ಯಾರ್ಡ್‌ನಲ್ಲಿ ಸುರಕ್ಷತೆಗೆ ಸಂಬಂಧಿಸಿದ ಕಾಮಗಾರಿ ಕೈಗೊಳ್ಳಲಾಗಿದೆ. ಹಾಗಾಗಿ 3 ರೈಲು (Train) ಸಂಚಾರ ರದ್ದುಗೊಳಿಸಿದ್ದು, ಕೆಲ ರೈಲುಗಳನ್ನು ಭಾಗಶಃ ರದ್ದು ಮಾಡಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಯ ರೈಲುಗಳು ಇದ್ದಾವೆ ಎಂದು ನೈರುತ್ಯ ರೈಲ್ವೆ ತಿಳಿಸಿದೆ.

ಯಾವೆಲ್ಲ ರೈಲು ಸಂಚಾರ ರದ್ದು?

ನ.23 ರಂದು ತುಮಕೂರು-ಬಾಣಸವಾಡಿ ಮೆಮು ವಿಶೇಷ ರೈಲು (ಸಂಖ್ಯೆ 06512), ಚಿಕ್ಕಮಗಳೂರು-ಯಶವಂತಪುರ ಡೈಲಿ ಎಕ್ಸ್‌ಪ್ರೆಸ್‌ (16239) ಮತ್ತು ಯಶವಂತಪುರ-ಚಿಕ್ಕಮಗಳೂರು ಡೈಲಿ ಎಕ್ಸ್‌ಪ್ರೆಸ್‌ (16240) ರೈಲುಗಳು ರದ್ದುಗೊಳಿಸಲಾಗಿದೆ.

ಭಾಗಶಃ ರದ್ದಾದ ರೈಲುಗಳು

ನ.23 ಮತ್ತು 24 ರಂದು ಕೆಎಸ್ಆರ್‌ ಬೆಂಗಳೂರು-ತುಮಕೂರು ಮೆಮು ವಿಶೇಷ (06571) ರೈಲು ದೊಡ್ಡಬೆಲೆ-ತುಮಕೂರು ಮಧ್ಯೆ, ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ (06576) ಸೇವೆಯನ್ನು ತುಮಕೂರು-ದೊಡ್ಡ ಬೆಲೆ ನಿಲ್ದಾಣದ ಮಧ್ಯೆ ಭಾಗಶಃ ರದ್ದು ಮಾಡಲಾಗಿದೆ.

Night-Train-from-Shivamogga

ನ.23 ರಂದು ಕೆಎಸ್ಆರ್‌ ಬೆಂಗಳೂರು-ತುಮಕೂರು ಮೆಮು ವಿಶೇಷ (06575) ರೈಲು ದೊಡ್ಡಬೆಲೆ-ತುಮಕೂರು ಮಧ್ಯೆ, ತುಮಕೂರು-ಕೆಎಸ್ಆರ್ ಬೆಂಗಳೂರು ಮೆಮು ವಿಶೇಷ (06572) ರೈಲು ತುಮಕೂರು-ದೊಡ್ಡಬೆಲೆ ನಿಲ್ದಾಣದ ಮಧ್ಯೆ ಸಂಚರಿಸುವುದಿಲ್ಲ.

ಕೆಲವು ರೈಲುಗಳು ನಿಯಂತ್ರಣ

ನ.22 ರಂದು ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್‌ (17392) 20 ನಿಮಿಷ, ನ.24 ರಂದು ತಾಳಗುಪ್ಪ-ಕೆಎಸ್‌ಆರ್ ಬೆಂಗಳೂರು ಡೈಲಿ ಎಕ್ಸ್‌ಪ್ರೆಸ್‌ (20652) 30 ನಿಮಿಷ, ಮೈಸೂರು-ಬೆಳಗಾವಿ ವಿಶ್ವಮಾನವ ಡೈಲಿ ಎಕ್ಸ್‌ಪ್ರೆಸ್‌ ರೈಲು (17326) ರೈಲನ್ನು ಎರಡು ಗಂಟೆ ನಿಯಂತ್ರಿಸಲಾಗುತ್ತದೆ.

Train-Jan-Shatabdi-General-Image

ತಡವಾಗಿ ಆರಂಭವಾಗಲಿರುವ ರೈಲುಗಳು

ನ.24 ರಂದು ಕೆಎಸ್ಆರ್‌ ಬೆಂಗಳೂರು-ಧಾರವಾಡ ಸಿದ್ಧಗಂಗಾ ಡೈಲಿ ಎಕ್ಸ್‌ಪ್ರೆಸ್ (12725) ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 30 ನಿಮಿಷ, ಯಶವಂತಪುರ-ಶಿವಮೊಗ್ಗ ಟೌನ್‌ ಇಂಟರ್‌ ಸಿಟಿ ಡೈಲಿ ಎಕ್ಸ್‌ಪ್ರೆಸ್‌ (16579) ಯಶವಂತಪುರದಿಂದ 90 ನಿಮಿಷ ತಡವಾಗಿ ಹೊರಡಲಿದೆ.

ಇದನ್ನೂ ಓದಿ » ಮೈಸೂರಿನಿಂದ ಶಿವಮೊಗ್ಗಕ್ಕೆ ಬಂದ ವ್ಯಕ್ತಿ ಲಾಡ್ಜ್‌ನಲ್ಲಿ ನೇಣಿಗೆ ಶರಣು

Train

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 20, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment