ಚನ್ನಪ್ಪ ಲೇಔಟ್‌ನಲ್ಲಿ ಬೆಳಗ್ಗೆ ಮನೆ ಹೊರ ಬಂದ ಯುವಕನಿಗೆ ಕಾದಿತ್ತು ಆಘಾತ

SHIMOGA NEWS, 27 NOVEMBER 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಸಿಟಿ : ಮನೆ ಮುಂದೆ ನಿಲ್ಲಿಸಿದ್ದ ರಾಯಲ್‌ ಎನ್‌ಫೀಲ್ಡ್‌ ಹಿಮಾಲಯನ್‌ ಬೈಕ್‌ (Bike) ಕಳ್ಳತನವಾಗಿದೆ. ಶಿವಮೊಗ್ಗ ನಗರದ ಚನ್ನಪ್ಪ ಲೇಔಟ್‌ನಲ್ಲಿ ಘಟನೆ ನಡೆದಿದೆ.

ಸೂರ್ಯದೇವ್‌ ಎಂಬುವವರು ರಾತ್ರಿ 12 ಗಂಟೆಗೆ ತಮ್ಮ ಮನೆಯ ಕಾಂಪೌಂಡ್‌ ಒಳಗೆ ನಿಲ್ಲಿಸಿದ್ದರು. ಬೆಳಗೆ 5 ಗಂಟೆಗೆ ಎದ್ದು ಹೊರ ಬಂದು ನೋಡಿದಾಗ ಬೈಕ್‌ ನಾಪತ್ತೆಯಾಗಿತ್ತು. ಎಲ್ಲೆಡೆ ಹುಡುಕಿದ ಸೂರ್ಯದೇವ್‌ ಬಳಿಕ ಜಯನಗರ ಠಾಣೆಗೆ ದೂರು ನೀಡಿದ್ದಾರೆ. 2.50 ಲಕ್ಷ ರೂ. ಮೌಲ್ಯದ ಬೈಕ್‌ ಕಳುವಾಗಿದೆ ಎಂದು ಆರೋಪಿಸಲಾಗಿದೆ. ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ » ಇಂದಿರಾ ಕ್ಯಾಂಟೀನ್‌ನಲ್ಲಿ ಮಿನಿಸ್ಟರ್‌ಗೆ ಹೊಟೇಲ್‌ ಊಟ ಪೂರೈಕೆ, ಒಂದು ದಿನದ ಬಳಿಕ ಹೊರಬಂತು ಸ್ಪಷ್ಟನೆ

Leave a Comment